ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Feb 25, 2022, 7:24 AM IST

astrology

ಮೇಷ:

ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರಿ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯ ಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಮಾರ್ಗದರ್ಶನ

ವೃಷಭ:

ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾವಹಿಸಿದ ತೃಪ್ತಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ

ಮಿಥುನ:

ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ

ಕಟಕ:

ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ

ಸಿಂಹ:

ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ

ಕನ್ಯಾ:

ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ನಿರೀಕ್ಷಿ ಸ್ಥಾನ ಪ್ರಾಪ್ತಿ.

ತುಲಾ:

ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ. ಧನ ಸಂಪತ್ತು ವೃದ್ಧಿ. ಅಧ್ಯಯನ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ಉತ್ತಮ ಆರೋಗ್ಯ

ವೃಶ್ಚಿಕ:

ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ

ಧನು:

ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿ ಗಳಿಗೆ ವಿಪುಲ ಅವಕಾಶ ಪ್ರಗತಿಪರರ ಬದಲಾವಣೆ. ಗುರುಹಿರಿಯರ ಆರೋಗ್ಯ ಸ್ಥಿರ

ಮಕರ:

ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷೂuರ ವರ್ತನೆ ಸಲ್ಲದು. ಹಣಕಾಸಿನ ವಿಚಾರದಲ್ಲಿ ಪ್ರಗತಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಅಧ್ಯಯನ ದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ

ಮೀನ:

ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ದೇವತಾ ಸ್ಥಳ ಸಂದರ್ಶನ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ.

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.