ದುಬೈನಲ್ಲೂ ತೋತಾಪುರಿ ದರ್ಬಾರ್‌: ಗಲ್ಫ್ ಕನ್ನಡಿಗರ ಜತೆ ಜಗ್ಗೇಶ್‌ ಮಾತುಕತೆ

Team Udayavani, Feb 25, 2022, 11:02 AM IST

ದುಬೈನಲ್ಲೂ ತೋತಾಪುರಿ ದರ್ಬಾರ್‌: ಗಲ್ಫ್ ಕನ್ನಡಿಗರ ಜತೆ ಜಗ್ಗೇಶ್‌ ಮಾತುಕತೆ

ನವರಸ ನಾಯಕ ಜಗ್ಗೇಶ್‌ ನಟನೆಯ “ತೋತಾಪುರಿ’ ಸಿನಿಮಾ ಎಲ್ಲೆಡೆ ಮಿಂಚು ಹರಿಸುತ್ತಿದೆ. ಸದ್ಯಕ್ಕೆ ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ “ತೋತಾಪುರಿ’ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ “ಬಾಗ್ಲು ತೆಗಿ ಮೇರಿ ಜಾನ್‌…’ ಹಾಡು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಸೌಂಡು ಮಾಡುತ್ತಿದೆ.  ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು ಅಪ್ಪಿಕೊಂಡಿದ್ದಾರೆ ಎಂಬುದಕ್ಕೆ ಯು-ಟ್ಯೂಬ್‌ ಮತ್ತು ಸೋಶಿಯಲ್‌ ಮೀಡಿಯಾಗಳಲ್ಲಿ ಮಿಲಿಯನ್‌ಗಟ್ಟಲೆ ಹಿಟ್ಸ್‌ ದಾಖಲಿಸಿರುವುದೇ ಸಾಕ್ಷಿ.

ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಇದರ ಸಂಭ್ರಮವನ್ನು ಜಗ್ಗೇಶ್‌ ಅವರೊಂದಿಗೆ ಗ್ಲೋಬಲ್‌ ವರ್ಚುವಲ್‌ ಮೀಟ್‌ ಮೂಲಕ ಹೆಚ್ಚಿಸಿದ್ದು “ತೋತಾಪುರಿ’ ತಂಡಕ್ಕೆ ಹುರುಪು ತುಂಬಿದೆ. ಅದರ ಬೆನ್ನಲ್ಲೆ ಇದೀಗ ದುಬೈನಲ್ಲೂ ಗ್ಲೋಬಲ್‌ ಮೀಟ್‌ ಸಂಭ್ರಮಕ್ಕೆ “ತೋತಾಪುರಿ’ ಸಾಕ್ಷಿಯಾಗಲಿದೆ.

ಹೌದು. ಫೆಬ್ರವರಿ 25ರ ಶುಕ್ರವಾರ ಭಾರತೀಯ ಕಾಲಮಾನ ರಾತ್ರಿ 7.30ರಿಂದ ಗಲ್ಫ್ ಕನ್ನಡಿಗರೊಂದಿಗೆ ಜಗ್ಗೇಶ್‌ ಮಾತುಕತೆ ನಡೆಸಲಿದ್ದಾರೆ. ಒಮನ್‌, ಬಹ್ರೆನ್‌, ಕತಾರ್‌, ಕುವೈತ್‌ ಸೇರಿದಂತೆ ನೆರೆಹೊರೆಯ ಕನ್ನಡಿಗರು ಈ ಕಾರ್ಯಕ್ರಮದ ಭಾಗವಾಗಲಿದ್ದಾರೆ.

ಇದನ್ನೂ ಓದಿ:ಎದೆ ಬಡಿತ ಜೋರಾಗಿದೆ; ಏಕ್‌ ಲವ್‌ ಯಾ ಮೇಲೆ ರಾಣಾ ಡ್ರೀಮ್

“ಓವರ್‌ಸೀಸ್‌ ಕನ್ನಡ ಮೂವೀಸ್‌’ ಸಂಸ್ಥೆಯೊಂದಿಗೆ ಕೈ ಜೋಡಿಸಿರುವ ಚಿತ್ರತಂಡ ಅದ್ದೂರಿಯಾಗಿ ನಡೆಸಲು ಯೋಜನೆ ರೂಪಿಸಿಕೊಂಡಿದೆ. “ಮೋನಿಫಿಕ್ಸ್‌ ಆಡಿಯೋಸ್‌’ ಯೂ-ಟ್ಯೂಬ್‌ ಚಾನಲ…ನಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ.

ವಿಜಯಪ್ರಸಾದ್‌ ನಿರ್ದೇಶನವಿರುವ “ತೋತಾಪುರಿ’ ಚಿತ್ರಕ್ಕೆ ಕೆ. ಎ. ಸುರೇಶ್‌ ನಿರ್ಮಾಣವಿದೆ.  “ಡಾಲಿ’ ಧನಂಜಯ, ಅದಿತಿ ಪ್ರಭುದೇವ, ದತ್ತಣ್ಣ, ಸುಮನ್‌ ರಂಗನಾಥ್‌, ವೀಣಾ ಸುಂದರ್‌, ಹೇಮಾದತ್‌ ಮೊದಲಾದವರು “ತೋತಾಪುರಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ತೋತಾಪುರಿ’ ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದು, ಚಿತ್ರಕ್ಕೆ ನಿರಂಜನ್‌ ಬಾಬು ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮಧ್ಯೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.