ಶಾಸಕರಿಗೆ ವೇತನ ಪರಿಸ್ಕರಣೆ ಖಂಡನೀಯ: ಗಂಭೀರವಾಗಿ ಪರಿಗಣಿಸಲು ರಾಜ್ಯಪಾಲರಿಗೆ ಒತ್ತಾಯ

Team Udayavani, Feb 25, 2022, 2:39 PM IST

17MLA

ಕುರುಗೋಡು: ರಾಜ್ಯದ ಮುಖ್ಯಮಂತ್ರಿಯವರಿಗೆ ಹಾಗೂ ಸಚಿವರಿಗೆ, ಶಾಸಕರಿಗೆ ವಿಧಾನಸಭಾ ಕಲಾಪದಲ್ಲಿ ರಾಜ್ಯದ ಜನತೆ ಮುಂದೆ ಸಭೆಯಲ್ಲಿ ಮಂಡನೆ ಮಾಡದೆ, ಇದ್ದಕ್ಕೆ ಹಾಗೆ ತಿಂಗಳ ವೇತನ ಪರಿಸ್ಕರಣೆ ಮಾಡಿರುವುದು ಸರಿಯಲ್ಲ, ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಮ್ಮಿಗನೂರು ಗ್ರಾಮದ ಕರ್ನಾಟಕ ಪದವೀಧರ ರಾಜ್ಯ ಸಂಚಾಲಕ ಎಸ್. ರಾಮು ರಾಜ್ಯಪಾಲರಿಗೆ ಒತ್ತಾಯ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲ ರೈತರು ಸಾಗುವಳಿ ಮಾಡಿ, ಇನ್ನೂ ಕೆಲ ರೈತರು ಸ್ವಂತ ಜಮೀನುನಲ್ಲಿ ಹಗಲು ಇರಳು ಎನ್ನದೆ ವರ್ಷ ಪೂರ್ತಿ ಭತ್ತ ಬೆಳೆಯುತ್ತಾರೆ. ಅವರಿಗೆ ಸೂಕ್ತ ಬೆಂಬಲ ಬೆಲೆ ನೀಡಲು ಮುಂದಾಗುವುದಿಲ್ಲ. ಇನ್ನೂ ರಾಜ್ಯದ ಮೂಲೆ ಮೂಲೆಯಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಿ ಸಣ್ಣ ಪುಟ್ಟ ಸರಕಾರಿ ನೌಕರಿ ಕೆಲಸದಲ್ಲಿ ತೊಡಗಿ ಅತಿ ಕಡಿಮೆ ಸಂಬಳ ಪಡೆಯುವ ಯುವಕರಿಗೆ ವೇತನ ಹೆಚ್ಚಳ ಮಾಡಲು ಸರಕಾರದಲ್ಲಿ ಹಣವಿಲ್ಲ ಎಂದು ಇಲ್ಲ ಸಲ್ಲದ ಕಾರಣಗಳು ಹೇಳಿ ಜರುಗುತ್ತಾರೆ. ಇದಲ್ಲದೆ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸರಕಾರ ಹಣವಿಲ್ಲ ಎಂದು ಸೊಂಕಿತರಿಗೆ ಬೆಡ್ ವ್ಯವಸ್ಥೆ, ಐಶೂಲೇಷನ್, ವೆಂಟಿಲೆಟರ್ ಗಳು ವ್ಯವಸ್ಥೆ ಮಾಡದೆ ರಾಜ್ಯದಲ್ಲಿ ಸಾವಿರಾರು ಕೋವಿಡ್ ಸೊಂಕಿತರು ಮೃತಪಟ್ಟಿದ್ದಾರೆ. ಇವೆಲ್ಲದಕ್ಕೂ ಹಣ ಬಳಕೆ ಮಾಡದೆ ಮಂತ್ಇ ಸಚಿವರುಗಳಿಗೆ ವೇತನ ಹೆಚ್ಚಳ ಮಾಡಿಕೊಂಡಿರುವುದು ರಾಜ್ಯದ ಪ್ರತಿನಿಧಿಗಳಿಗೆ ಶೋಭೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ವಿದ್ಯಾಭ್ಯಾಸ ಪಡೆಯುವ ವಿದ್ಯಾರ್ಥಿಗಳಿಗೆ ಸ್ಕಾಲಾರ್ ಶಿಪ್ ಹೆಚ್ಚಳ ಮಾಡುವ ವಿಷಯವಿಲ್ಲ ಮತ್ತು ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ವಿಷಯ ಇಲ್ಲ. ಅದರಲ್ಲೂ ತಿಂಗಳ ಪೂರ್ತಿ ಕ್ಲಾಸ್ ಬಿಟ್ಟು ರಸ್ತೆಗೆ ಇಳಿದು ಹೋರಾಟ ಮಾಡಿದ ನಂತರ ವೇತನ ಹೆಚ್ಚಳ ಮಾಡಿದ್ದಾರೆ ಅದು ಶರತ್ತು ಬದ್ದ ಅನ್ವಯದ ಮೇಲೆ. ಇದು ರಾಜ್ಯದ ಜನತೆ ಮತ್ತು ಪ್ರಜ್ಞಾವಂತರನ್ನು ದಾರಿ ತಪ್ಪಿಸುವ ಕೆಲಸ ಮೊದಲು ಬಿಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಪ್ರತಿಯೊಂದು ವಿಷಯಕ್ಕೆ ಸಂಬಂಧಿಸಿದಂತೆ ಯೋಜನೆಯನ್ನು ಅನುಮೋದನೆ ಮಾಡಲು ಒಂದರಿಂದ ಇನ್ನೊಂದು ಕಲಾಪಕ್ಕೆ ಶಿಫಾರಸ್ಸು ಮಾಡಿ ಹಲವಾರು ಚರ್ಚೆ ಕೈಗೊಳ್ಳುತ್ತಾರೆ. ಆದರೆ ಇವರು ತಮ್ಮ ವೇತನ ಪರಿಸ್ಕರಣೆ ಮಾಡಿಕೊಳ್ಳಲು ಯಾವ ಸಭೆಯಲ್ಲಿ ಮಂಡನೆ ಮಾಡಿ ರಾಜ್ಯದ ಜನತೆಗೆ ತಿಳಿಸಿದ್ದಾರೆ ಹೇಳಲಿ ನೋಡೋಣ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.