ಗೋಪಗೊಂಡನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ

Team Udayavani, Feb 25, 2022, 3:44 PM IST

honnali news

ಹೊನ್ನಾಳಿ: ಪಟ್ಟಣದ ನಿವಾಸಿ ಎಚ್‌.ಎಂ. ಚಂದ್ರಕುಮಾರ್‌ ಅವರಸಹೋದರ ಪುರುಷೋತ್ತಮ ಅವರಗೋಪಗೊಂಡನಹಳ್ಳಿಯ ತಾಳೆತೋಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು,ಚಿರತೆ ಹಿಡಿಯಲು ಬೋನುಸ್ಥಾಪಿಸಲಾಗಿದೆ.ತೋಟದಲ್ಲಿ ಮನೆ ಇದ್ದುಮನೆ ಹಾಗೂ ತೋಟ ರಕ್ಷಣೆಗಾಗಿ ನಾಯಿಗಳನ್ನು ಸಾಕಲಾಗಿದೆ.

ಬುಧವಾರ ರಾತ್ರಿ ಚಿರತೆ ಓಡಾಡುವಸಂದರ್ಭದಲ್ಲಿ ನಾಯಿಗಳು ಬೊಗಳಲುಪ್ರಾರಂಭಿಸಿದವು. ಈ ಶಬ್ದ ಕೇಳಿಅಕ್ಕಪಕ್ಕದವರು ಬರುವಷ್ಟರಲ್ಲಿ ಚಿರತೆಒಂದು ನಾಯಿಯನ್ನು ಕಚ್ಚಿಕೊಂಡುಓಡಲು ಪ್ರಾರಂಭಸಿತು. ಜನರುಕೂಗುತ್ತಾ ಚಿರತೆಯತ್ತ ತೆರಳಿದಾಗನಾಯಿಯನ್ನು ಬಿಟ್ಟು ಓಡಿ ಹೋಗಿದೆ.

ತಕ್ಷಣ ಚಂದ್ರಕುಮಾರ್‌ ಅವರುನಾಯಿಗೆ ಚಿಕಿತ್ಸೆ ಕೊಡಿಸಿ ನಂತರವಲಯ ಅರಣ್ಯ ಅ ಧಿಕಾರಿಗಳಿಗೆದೂರು ನೀಡಿ ತಕ್ಷಣ ಚಿರತೆಯನ್ನುಸೆರೆ ಹಿಡಿದು ಕಾಡಿಗೆ ಅಟ್ಟುವಂತೆಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಸಿಬ್ಬಂದಿಯವರು ಗುರುವಾರ ಸ್ಥಳಕ್ಕೆಬಂದು ಬೋನು ಇಟ್ಟಿದ್ದಾರೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.