ರಷ್ಯಾ-ಉಕ್ರೇನ್ ನಡುವೆ ಯುದ್ಧ: ಮಾಹಿತಿ ಕಲೆ ಹಾಕಲು ಕಂಟ್ರೋಲ್ ರೂಂ ಸ್ಥಾಪನೆ
Team Udayavani, Feb 25, 2022, 10:24 PM IST
ದೇವನಹಳ್ಳಿ : ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ಉಕ್ರೇನ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಉಕ್ರೇನ್ ದೇಶದಲ್ಲಿ ವಾಸವಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಕಂಟ್ರೋಲ್ ರೂಂ ಸಂಖ್ಯೆ: 080-29902025 ಅಥವಾ ಸಹಾಯವಾಣಿ: 080-1070, 080-22340676, ಇಮೇಲ್: [email protected] ಅಥವಾ [email protected] ಇಲ್ಲಿಗೆ ಸಂಪರ್ಕಿಸಿ, ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ನಗರಸಭೆ ಮಳಿಗೆ ಹರಾಜಿನಿಂದ 1.41ಕೋಟಿ ಆದಾಯ : 20 ವರ್ಷಗಳ ಬಳಿಕ ಹರಾಜಾದ ಮಳಿಗೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.