ಪತಿ ವಿರುದ್ದ ಡೆತ್‌ನೋಟ್‌ ಬರೆದು ಪತ್ನಿ ಆತ್ಮಹತ್ಯೆ


Team Udayavani, Feb 26, 2022, 10:19 AM IST

4death

ಎಚ್‌.ಡಿ.ಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ಡೆತ್‌ನೋಟ್‌ ಬರೆದು ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ತೆರಣಿಮುಂಟಿ ಗ್ರಾಮದಲ್ಲಿ ಜರುಗಿದೆ.

ತೆರಣಿಮುಂಟಿ ಗ್ರಾಮದ ಶಂಕರ್‌ ಪತ್ನಿ ಪವಿತ್ರ ಆತ್ಮಹತ್ಯೆಗೆ ಶರಣಾದ ಗೃಹಿಣಿ.

ಈಕೆ‌ 2ವರ್ಷಗಳ ಹಿಂದಷ್ಟೇ ಶಂಕರ್‌ ಜೊತೆಗೆ ವಿವಾಹವಾಗಿದ್ದರು. ಮದ್ಯ ವ್ಯಸನಿಯಾಗಿದ್ದ ಪತಿ ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನು. ಈ ಕುರಿತು ಹಲವಾರು ಬಾರಿ ಬುದ್ಧಿ ಹೇಳಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಘಟನೆಯಿಂದ ಬೇಸತ್ತ ಪವಿತ್ರ ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ “ನನ್ನ ಸಾವಿಗೆ ನನ್ನ ಪತಿಯೇ ಕಾರಣ’ ಎಂದು ಡೆತ್‌ ನೋಟ್‌ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರಗೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಡೆತ್‌ ನೋಟ್‌ ಸಿಕ್ಕಿದೆ. ಡೆತ್‌ನೋಟ್‌ ಆಧಾರದ ಮೇಲೆ ಪತಿ ಶಂಕರನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.