ಬಾರದ ನಿತ್ಯ ಸಂಚರಿಸುವ ಬಸ್-ಪರದಾಟ
Team Udayavani, Feb 26, 2022, 1:07 PM IST
ಬಳಗಾನೂರು: ನಿತ್ಯ ಸಂಚರಿಸುವ ಮಸ್ಕಿ ಸಾರಿಗೆ ಘಟಕದ ಬಾಗಲಕೋಟೆ-ಬಳಗಾನೂರು ಬಸ್ ಬಾರದ ಹಿನ್ನೆಲೆಯಲ್ಲಿ ತಾಲೂಕು ಕೇಂದ್ರಗಳಾದ ಮಸ್ಕಿ, ಸಿಂಧನೂರು, ಲಿಂಗಸುಗೂರು ತೆರಳುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ಪರದಾಡುವಂತಾಯಿತು.
ಇದರಿಂದ ಆಕ್ರೋಶ ವ್ಯಕ್ತಪಡಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರು ಕೆಲ ಬಸ್‌ಗಳನ್ನು ತಡೆದು ಪತ್ರಿಭಟನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳ ಮನವೊಲಿಸಿ ಬಸ್ ಸಂಚಾರ ಸುಗಮಗೊಳಿಸಿದರು. ಬೆಳಗ್ಗೆ 7.15 ನಿಮಿಷಕ್ಕೆ ಪಟ್ಟಣದಿಂದ ಹೊರಡುವ ಬಸ್ ಬಾರದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ತಡವಾಯಿತು. ಇನ್ನೂ ಕೆಲ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಗೈರು ಆಗುವಂತಾಯಿತು. ಪೂರ್ವ ಸಿದ್ಧತೆ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಸ್ಥಳೀಯ ಹಾಗೂ ಸಂಚಾರ ಘಟಕದ ವ್ಯವಸ್ಥೆಗೆ ಹಿಡಿಶಾಪ ಹಾಕಿದರು. ಈ ಕುರಿತು ಘಟಕ ವ್ಯವಸ್ಥಾಪಕರಿಗೆ ಸೂಕ್ತ ಸಮಯದಲ್ಲಿ ಬಸ್ ಸಂಚಾರ ಕಲ್ಪಿಸಲು ಆದೇಶಿಸುವುದಾಗಿ ಹೇಳಿದರು.
ಚಾಲಕ ನಿರ್ವಾಹಕರಿಗೆ ಸಾರ್ವಜನಿಕರೊಂದಿಗೆ ಸಹಕರಿಸಲು ಸೂಚಿಸುವದಾಗಿ ರಾಯಚೂರು ವಿಭಾಗೀಯ ನಿಯಂತ್ರಣ ಅಧಿಕಾರಿ ವೆಂಕಟೇಶ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.