ವಿದ್ಯಾರ್ಥಿಗಳಲಿ ಉತ್ತಮ ಗುರಿ ಅಗತ್ಯ

Team Udayavani, Feb 26, 2022, 3:37 PM IST

22students

ಗುರುಮಠಕಲ್‌: ವಿದ್ಯಾರ್ಥಿಗಳು ಮುಂದೆ ಉತ್ತಮ ಜೀವನ ನಡೆಸಬೇಕು ಎನ್ನುವುದಾದರೆ ಮೊದಲು ಉತ್ತಮವಾದ ಗುರಿ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರದ ಮುಂಬೈ ಪೊಲೀಸ್‌ ಅಧಿಕಾರಿ ಮಂಜುನಾಥ ಸಿಂಗೆ ಸಲಹೆ ನೀಡಿದರು.

ಶುಕ್ರವಾರ ಪಟ್ಟಣದ ಖಾಸಾಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಖಾಸಾಮಠದ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ನಾನು ಒಂದು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವನು. ಚಿಕ್ಕಂದಿನಿಂದಲೆ ನನಗೆ ಐಪಿಎಸ್‌, ಐಎಎಸ್‌ ಆಗಬೇಕೆಂದು ಆಸೆಯಿತ್ತು ಎಂದು ತಿಳಿಸಿದರು.

ನೀವು ಜೀವನದಲ್ಲಿ ಏನಾದರೂ ಪರವಾಗಿಲ್ಲ. ಆದರೆ ಒಳ್ಳೆಯ ಮನಸ್ಸು ಹಾಗೂ ಉತ್ತಮ ಜೀವನ ಶೈಲಿಯನ್ನು ಖಂಡಿತ ಹೊಂದಿರಬೇಕು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಜನರು ಯಾಂತ್ರಿಕ ಜೀವನ ನಡೆಸುತ್ತಾ ಅಂತಃಕರಣ, ಪ್ರೀತಿ, ಮಮತೆಗಳನ್ನು ಮರೆಯುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ಕಳವಳ ಗೊಂಡರು.

ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು ಹಾಗೂ ಸಿಂಗೆ ಕುಟುಂಬಸ್ಥರು, ಎಎಸ್‌ಐ ಭೀಮಪ್ಪ ಕಾನಗಡ್ಡ ಸೇರಿದಂತೆ ಖಾಸಾಮಠ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.