ಸಿನಿಮಾ ನೋಡುವ ಸಿದ್ದರಾಮಯ್ಯಗೆ ಹರ್ಷನ ಮನೆಗೆ ಬರಲು ಸಮಯ ಇಲ್ಲ: ಪ್ರತಾಪ್ ಸಿಂಹ

ಹರ್ಷನದ್ದು ಮಾಮೂಲಿ ಕೊಲೆಯಲ್ಲ ಐಪಿಸಿ 203 ಅಡಿ ಬರುವ ಪ್ರಕರಣ ಅಲ್ಲ..

Team Udayavani, Feb 26, 2022, 3:42 PM IST

1-sdas

ಶಿವಮೊಗ್ಗ : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಮನೆಗೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಶನಿವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. 5 ಲಕ್ಷ ರೂಪಾಯಿಗಳ ನೆರವನ್ನೂ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿ, ಸಂಘಟನೆಯ ಸಕ್ರಿಯ ಕಾರ್ಯಕರ್ತ ಹರ್ಷ ಮತಾಂಧರ ಕುತಂತ್ರಕ್ಕೆ ಆತ ಬಲಿಯಾಗಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬದವರು ಒಂಟಿಯಲ್ಲ. ಅವರ ಜತೆ ನಾವಿದ್ದೇವೆ. ಹರ್ಷನನ್ನು ಕಳೆದುಕೊಂಡ ನೋವು, ನಾಚಿಕೆ ನಮಗಿದೆ. ನಾನು ರಾಜು, ಕುಟ್ಟಪ್ಪ, ಪ್ರವೀಣ್ ಪೂಜಾರಿ ಹತ್ಯೆ ನೋಡಿದ್ದೇನೆ, ಅರಿತಿದ್ದೇನೆ ಎಂದರು.

ಹರ್ಷನದ್ದು, ಮಾಮೂಲಿ ಕೊಲೆಯಲ್ಲ ಐಪಿಸಿ 203 ಅಡಿ ಬರುವ ಪ್ರಕರಣ ಅಲ್ಲ. ಎಸ್ ಡಿಪಿಐ, ಕೆಎಫ್ ಡಿ ಯ ಪಾತ್ರ ಇದೆ. ಇದೊಂದು ಆರ್ಗನೈಸ್ಡ್ ಕ್ರೈಂ. ಯುಎಪಿಎ ಹಾಗೂ ಕೋಕಾ ಅಡಿ ಪ್ರಕರಣವಾಗಿದೆ ಎಂದರು.

ಕೊಲೆಗಾರರಿಗೆ ಯಾವುದೇ ಧರ್ಮ ಇಲ್ಲ ಎಂದಾದರೆ ಧರ್ಮ ನೋಡಿ ಏಕೆ ಕೊಲೆ ಮಾಡುತ್ತಿದ್ದಾರೆ. ಹರ್ಷ ಕೊಲೆ ನಡೆದು 1ವಾರ ಆದರೂ ಯಾವ ಕಾಂಗ್ರೆಸ್ಸಿಗನೂ ಭೇಟಿ ಕೊಟ್ಟಿಲ್ಲ. ಸಿನಿಮಾ ನೋಡಲು ಸಿದ್ದರಾಮಯ್ಯ ಗೆ ಸಮಯ ಇದೆ. ಹರ್ಷನ ಮನೆಗೆ ಬರಲು ಸಮಯ ಇಲ್ಲ ಎಂದು ಕಿಡಿ ಕಾರಿದರು.

ಕನಿಷ್ಠ ಸಾಂತ್ವನ ಹೇಳಲು ಕಾಂಗ್ರೆಸ್ ನವರು ಬರದಿರುವುದು ನೋಡಿದಾಗ ಅವರ ಮನಸ್ಥಿತಿ ಏನೆಂಬುದು ತಿಳಿಯುತ್ತದೆ. ಮೀನು ಮಾರಾಟ ಮಾಡುವವನು ಸತ್ತಾಗ ನೆರವು ನೀಡುವ ಕಾಂಗ್ರೆಸ್ ಸರ್ಕಾರ ಏಕೆ ಮಾತನಾಡುತ್ತಿಲ್ಲ. ಜಮೀರ್ ಅಹ್ಮದ್ ನ್ನ ಮುಂದಿಟ್ಟುಕೊಂಡು ಸಿದ್ದರಾಮಯ್ಯ,ನಲಪಾಡ್ ಅವರನ್ನು ಮುಂದಿಟ್ಟುಕೊಂಡು ಡಿಕೆಶಿ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.