ಗಾಂಜಾ ಮಾರಾಟ: ವ್ಯಕ್ತಿ ಬಂಧನ


Team Udayavani, Feb 27, 2022, 10:49 AM IST

5arrest

ಕಲಬುರಗಿ: ನಗರದ ಸತ್ರಾಸವಾಡಿಯ ಜಿಡಿಎ ಕಾಲೋನಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ, 20 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಚಿತ್ತಾಪುರ ತಾಲೂಕಿನ ಇವಣಿ ಗ್ರಾಮದ ಚಂದು ತೋಟನಳ್ಳಿ ಬಂಧಿತ ಆರೋಪಿ. ಕಾಳಗಿ ತಾಲೂಕಿನ ಕೊಡಲಿ ತಾಂಡದ ಯೋಗೇಶ ಪರಾರಿಯಾಗಿದ್ದಾನೆ.

ಕಾಲೋನಿಯ ಪಾರ್ಕ್‌ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ನಗರ ಪೊಲೀಸ್‌ ಆಯುಕ್ತ ಡಾ| ವೈ.ಎಸ್‌. ರವಿಕುಮಾರ, ಉಪ ಆಯುಕ್ತರಾದ ಅಡ್ಮೂರ ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ ಮಾರ್ಗದರ್ಶನದಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಚಂದು ತೋಟನಳ್ಳಿ ಸಿಕ್ಕಿ ಬಿದ್ದಿದ್ದು, ಯೋಗೇಶ ಓಡಿ ಹೋಗಿದ್ದಾನೆ. ಬಂಧಿತನಿಂದ 1.9 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಪರಾರಿಯಾದ ಆರೋಪಿ ಬಂಧನಕ್ಕೆ ಜಾಲ ಬೀಸಲಾಗಿದೆ.

ಟಾಪ್ ನ್ಯೂಸ್

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Archana, abhishekam in ancestral village for Kamala’s victory!

US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.