ಎಲ್ಲರಿಗೂ ಕಂಪ್ಯೂಟರ್ ಜ್ಞಾನ ಅಗತ್ಯ
Team Udayavani, Feb 27, 2022, 1:28 PM IST
ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕಸಂಘದ ಹಾನಗಲ್ ಕುಮಾರೇಶ್ವರಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿಅಡಿಯಲ್ಲಿ ಕಂಪ್ಯೂಟರ್ ತರಬೇತಿಕಾರ್ಯಾಗಾರ ನಡೆಯಿತು.ತರಬೇತಿ ಕಾರ್ಯಾಗಾರವನ್ನುಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಂ.ಕಿರಣಕುಮಾರ್ ಉದ್ಘಾಟಿಸಿದರು.
ಬಳಿಕಮಾತನಾಡಿದ ಅವರು, ಬದಲಾಗುತ್ತಿರುವತಂತ್ರಜ್ಞಾನದಲ್ಲಿ ಕಂಪ್ಯೂಟರ್ ಜ್ಞಾನ ಎಲ್ಲರಿಗೂಅಗತ್ಯವಾಗಿದೆ. ನಮ್ಮ ಕಾಲೇಜಿನಿಂದಕೌಶಲ್ಯಾಭಿವೃದ್ಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಕಂಪ್ಯೂಟರ್‌ಬಗ್ಗೆ ಮಾಹಿತಿ ನೀಡುವ ಈ ಕಾರ್ಯಕ್ರಮತುಂಬಾ ಶ್ಲಾಘನೀಯವಾಗಿದ್ದು ಎಂದರು.
ಪ್ರಾಚಾರ್ಯ ಡಾ| ಟಿ.ಎಂ.ವೀರಗಂಗಾಧರ ಸ್ವಾಮಿ ಮಾತನಾಡಿ,ಇಂದಿನ ದಿನಗಳಲ್ಲಿ ಪಠ್ಯದ ಜೊತೆಗೆ ಸ್ಕಿಲ್‌ಬೇಸ್ಡ್ ತರಬೇತಿ ಪಡೆಯುವುದು ಅವಶ್ಯಕತೆಇದೆ. ಹೀಗಾಗಿ ಇದನ್ನು ಮನಗಂಡು ನಮ್ಮವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿಅನೇಕ ಕಾರ್ಯಕ್ರಮಗಳನ್ನು ಮಾಡಿದ್ದುಕಂಪ್ಯೂಟರ್ ತರಬೇತಿ ಶಿಬಿರ ವಿದ್ಯಾರ್ಥಿಗಳಿಗೆಆಯೋಜನೆ ಮಾಡಿದ್ದು ಈ ತರಬೇತಿ ಸದು±ಯೋಗಪಡಿಸಿಕೊಳ್ಳುವಂತೆತಿಳಿಸಿದರು.
ಮುಖ್ಯ ಅತಿಥಿಗಳಾಗಿ ವಿದ್ಯಾಸಂಸ್ಥೆಮುಖ್ಯಗುರು ಯುವರಾಜ ಪಾಟೀಲಮಾತನಾಡಿದರು. ನಿಮ್ಮ ಕಾಲೇಜಿನಲ್ಲಿತರಬೇತಿಗಳನ್ನು ನೀಡುತ್ತಿರುವುದುಉತ್ತಮ ವಿಷಯವಾಗಿದೆ. ಹೀಗಾಗಿನೀವೆಲ್ಲ ಉತ್ತಮವಾಗಿ ತರಬೇತಿಯನ್ನುಪಡೆಯುವುದು ಅಗತ್ಯವಿದೆ. ಅಂಥವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದಹಲಕುಂದಿ ವಿಜಯಕುಮಾರ್, ಸಂಗನಕಲ್ಲುಚಂದ್ರಶೇಖರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.