ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಯತ್ನ
Team Udayavani, Feb 27, 2022, 3:09 PM IST
ಬೀದರ: ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ನಡೆದಿದೆ.
ವಲ್ಲೇಪುರ ಗ್ರಾಮದ ಪ್ರಕಾಶ ಕಾಶಿನಾಥ (40) ಎಂಬುವನೇ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ.
ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಬಾಟಲಿಯಲ್ಲಿ ಪೆಟ್ರೋಲ್ ತಂದಿದ್ದ ಪ್ರಕಾಶ ಏಕಾಏಕಿ ಮೈಮೇಲೆ ಸುರಿದುಕೊಂಡು, ನಾನು ಸಾಯಬೇಕು ಎಂದು ಕಿರುಚಾಡಿದ್ದಾನೆ. ಕೂಡಲೇ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಆತನನ್ನು ತಡೆದಿದ್ದಾರೆ. ಕುಡಿದ ಅಮಲಿನಲ್ಲಿದ್ದ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.