ಉಕ್ರೇನ್ನಿಂದ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಕರೆತರುವ ತನಕ ಆಪರೇಷನ್ ನಿಲ್ಲದು
Team Udayavani, Feb 27, 2022, 6:48 PM IST
ಉಕ್ರೇನ್ನಲ್ಲಿರುವ ಇನ್ನುಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುತ್ತಿದ್ದೇವೆ, ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು ಎಂದು ಕಂದಾಯ ಸಚಿವ ಆರ್ ಆಶೋಕ್ ತಿಳಿಸಿದರು.