ರಸ್ತೆ ಅಪಘಾತ: ಇಬ್ಬರು ಟೆಕ್ಕಿಗಳು ಸೇರಿ ಮೂವರು ಸಾವು
ಮೂವರೂ ಹೆಲ್ಮೆಟ್ ಧರಿಸಿರಲಿಲ್ಲ
Team Udayavani, Feb 27, 2022, 9:45 PM IST
ಬೆಂಗಳೂರು: ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಸೋದರ ಸಂಬಂಧಿ ಟೆಕ್ಕಿಗಳು ಸೇರಿ ಮೂವರು ಮೃತಪಟ್ಟಿದ್ದಾರೆ.
ಬ್ಯಾಟರಾಯನಪುರ ಜಂಕ್ಷನ್ ಬಳಿ ವೇಗವಾಗಿ ಬಂದ ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸೋದರ ಸಂಬಂಧಿ ಯುವಕರು ಮೃತಪಟ್ಟಿದ್ದಾರೆ. ಅಮೃತಹಳ್ಳಿ ನಿವಾಸಿ ಕಿರಣ್ (22) ಮತ್ತು ಆತನ ಸೋದರ ಸಂಬಂಧಿ ಯತೀಶ್ (23) ಮೃತ ಯುವಕರು. ಅವರಿಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ.
ರಸ್ತೆ ವಿಭಜಕಕ್ಕೆ ಢಿಕ್ಕಿ: ಯುವಕ ಸಾವು
ಮತ್ತೊಂದು ಪ್ರಕರಣದಲ್ಲಿ ಮಾನ್ಯತಾ ಟೆಕ್ ಪಾರ್ಕ್ ಬಳಿಯ ರಿಂಗ್ ರಸ್ತೆಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಕೊಂಡು ಬೈಕ್ ಸವಾರ ಬಾಗಲಗುಂಟೆ ನಿವಾಸಿ ರಘುವೀರ್ (24) ಮೃತಪಟ್ಟಿದ್ದಾನೆ.
ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ರಘುವೀರ್, ಹೆಗಡೆನಗರದಲ್ಲಿರುವ ಪರಿಚಯಸ್ಥರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಮನೆಗೆ ಬರುತ್ತಿರುವಾಗ ಹೆಬ್ಟಾಳ ರಿಂಗ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದಾನೆ. ಅವರು ಹೆಲ್ಮೆಟ್ ಧರಿಸಿರಲಿಲ್ಲ. ಎರಡು ದುರ್ಘಟನೆಗಳ ಸಂಬಂಧ ಹೆಬ್ಟಾಳ ಸಂಚಾರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.