ಉಕ್ರೇನ್‌ ದಾಳಿಗೆ ರಷ್ಯಾ ಬಳಸಿರುವ ಶಸ್ತ್ರಗಳಿವು!

ರಾಕೆಟ್‌ಗಳು, ಕ್ಷಿಪಣಿಗಳು, ಟ್ಯಾಂಕ್‌ಗಳು, ಹೆಲಿಕಾಪ್ಟರ್‌ಗಳನ್ನು ಬಳಸಿದೆ ರಷ್ಯಾ ಸೇನೆ

Team Udayavani, Feb 28, 2022, 6:55 AM IST

ಉಕ್ರೇನ್‌ ದಾಳಿಗೆ ರಷ್ಯಾ ಬಳಸಿರುವ ಶಸ್ತ್ರಗಳಿವು!

ಉಕ್ರೇನ್‌ ಮೇಲಿನ ದಾಳಿಯನ್ನು ರಷ್ಯಾ ತೀವ್ರಗೊಳಿಸಿದೆ. ಅದರ ವಿರುದ್ಧ ಅಂತಾರಾಷ್ಟ್ರೀಯ ಟೀಕೆಗಳೂ ತೀವ್ರಗೊಂಡಿವೆ. ನಾಗರಿಕರಿರುವ ಪ್ರದೇಶಗಳೆಂದೂ ನೋಡದೆ ರಷ್ಯಾ ಖಂಡಾಂತರ ಕ್ಷಿಪಣಿಗಳನ್ನು ಹಾರಿಬಿಡುತ್ತಿದೆ ಎಂದು ಕೆಲವರು ಕಿಡಿಕಾರಿದ್ದಾರೆ. ಈ ಹಿನ್ನೆಲೆಯಲ್ಲಿ ರಷ್ಯಾ ಬಳಸುತ್ತಿರುವ ಶಸ್ತ್ರಾಸ್ತ್ರಗಳ ಕುರಿತು ಸಣ್ಣ ಮಾಹಿತಿ ಇಲ್ಲಿದೆ.

ಟಿಒಎಸ್‌-1: ಬೆಂಕಿಯುಗುಳುವ ರಾಕೆಟ್‌ಗಳನ್ನು ಉಡಾವಣೆ ಮಾಡಬಲ್ಲ ವ್ಯವಸ್ಥೆಯಿದು. ಇದರಿಂದ ಹೊಮ್ಮುವ ರಾಕೆಟ್‌ಗಳು ನೆಲಕ್ಕಪ್ಪಳಿಸಿದ ತಕ್ಷಣ ಆ ಜಾಗದಲ್ಲಿರುವ ವಸ್ತುಗಳು ಸುಟ್ಟು ಬೂದಿಯಾಗುತ್ತವೆ. ಇದನ್ನು ಈ ಹಿಂದೆ ಅಫ್ಘಾನಿಸ್ತಾನ, ಇತ್ತೀಚೆಗೆ ಸಿರಿಯಾದ ಮೇಲೆ ರಷ್ಯಾ ಬಳಸಿತ್ತು.
ಟಿ-72: ರಾಕೆಟ್‌ಗಳನ್ನು ಉಡಾಯಿಸುವ ವ್ಯವಸ್ಥೆಯನ್ನು ಹೊತ್ತೂಯ್ಯುವ ವಾಹನವಿದು. ಇದನ್ನು ಟಿ-27 ಟ್ಯಾಂಕ್‌ ಎನ್ನುತ್ತಾರೆ. ಇದೇ ಟ್ಯಾಂಕ್‌ನಲ್ಲಿ ಟಿಒಎಸ್‌-1 ಅನ್ನೂ ಇಟ್ಟುಕೊಳ್ಳಲಾಗಿದೆ.
ಬಿಎಂ-21: ಇದೂ ಕೂಡ ಹಲವು ರಾಕೆಟ್‌ಗಳನ್ನು ಉಡಾಯಿಸಬಲ್ಲ ವಾಹನ. ಇದನ್ನು ಉಕ್ರೇನಿನ ಪೂರ್ವ ಮತ್ತು ದಕ್ಷಿಣ ಭಾಗದಲ್ಲಿ ದಾಳಿ ಮಾಡಲು ರಷ್ಯಾ ಬಳಸಿದೆ.
ಉರಗನ್‌: ಇವೆರಡೂ ಕೂಡ ಬಹು ಮಾದರಿಯ ರಾಕೆಟ್‌ಗಳನ್ನು ಉಡಾಯಿಸಬಲ್ಲ ವಾಹನಗಳು. ಉಕ್ರೇನಿನ ಕೆಲಭಾಗಗಳ ಮೇಲೆ ರಾಕೆಟ್‌ ದಾಳಿಗೆ ಇದನ್ನು ಬಳಸಲಾಗಿದೆ ಎಂಬ ಅಂದಾಜಿದೆ.
ಬಿಎಂಪಿ3: ಶಸ್ತ್ರಾಸ್ತ್ರಸಜ್ಜಿತ ವಾಹನವಿದು. ಇದು ಸಾಂಪ್ರದಾಯಿಕವಾಗಿ ರಷ್ಯಾ ಭೂಸೇನೆ ಬಳಸುವ ವಾಹನ. ಇದು ಬಹುತೇಕ ಕಡೆ ಪತ್ತೆಯಾಗಿದೆ.
ಎಂಐ8, ಕೆಎ-52: ಇನ್ನೊಂದು ದೇಶದ ಮೇಲೆ ದಾಳಿ ಮಾಡುವಾಗ ವಾಯುಸೇನೆ ಸಕ್ರಿಯವಾಗಿರುತ್ತದೆ. ಸದ್ಯ ರಷ್ಯಾ ಸೇನೆ ಎಂಐ8, ಕೆಎ-52 ಹೆಲಿಕಾಪ್ಟರ್‌ಗಳನ್ನು ದಾಳಿಗೆ ಬಳಸಿದೆ. ಇವೂ ಸಾಂಪ್ರದಾಯಿಕ ಮಾದರಿಯವೇ ಆಗಿವೆ.
ಕ್ಯಾಲಿಬರ್‌: ಇದು ನಿರ್ದಿಷ್ಟ ಗುರಿಯೆಡೆಗೆ ವೇಗವಾಗಿ ಹೋಗಿ ಅಪ್ಪಳಿಸುವ ಕ್ಷಿಪಣಿ. ಇದನ್ನು ವಿಮಾನಗಳಿಂದ, ಹಡಗುಗಳಿಂದ, ಸಬ್‌ಮರಿನ್‌ಗಳಿಂದಲೂ ಉಡಾಯಿಸಬಹುದು. ಈ ಕ್ಷಿಪಣಿಗಳನ್ನು ಕೀವ್‌ ಮತ್ತು ಒಡೆಸ್ಸಾ ನಗರದ ಮೇಲೆ ರಷ್ಯಾ ಹಾರಿಸಿದೆ.

ಟಾಪ್ ನ್ಯೂಸ್

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.