ಹಿಟ್ ಆ್ಯಂಡ್ ರನ್: ಪರಿಹಾರ ಮೊತ್ತ ಹೆಚ್ಚಿಸಿ ಅಧಿಸೂಚನೆ
Team Udayavani, Feb 28, 2022, 7:05 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: “ಹಿಟ್ ಆ್ಯಂಡ್ ರನ್’ ಅಪಘಾತ ಪ್ರಕರಣಗಳಲ್ಲಿ ಮೃತಪಟ್ಟವರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎಪ್ರಿಲ್ 1ರಿಂದ ಎಂಟು ಪಟ್ಟು – 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.
ಇಂತಹ ಅವಘಡಗಳ ಗಾಯಾಳುಗಳಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಕೂಡ ಹಾಲಿ ಇರುವ 12,500 ರೂ.ಗಳಿಂದ 50 ಸಾವಿರ ರೂ.ಗಳಿಗೆ ಏರಿಸಲಾಗಿದೆ.
ಫೆ. 25ರಂದು ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಎಪ್ರಿಲ್ 1ರಿಂದ ಜಾರಿಗೆ ಬರಲಿದೆ.
ಇದನ್ನೂ ಓದಿ:ರಷ್ಯಾದ “ಸುಯೆಜ್’ ರಾಕೆಟ್ ಉಡಾವಣೆ ಮುಂದೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.