ಜಾತ್ರೆ ವಾಹನ ದಟ್ಟನೆ ತಪ್ಪಿಸಲು ಹಲವು ಕ್ರಮ: ಡಿಎಸ್ಪಿ
Team Udayavani, Feb 28, 2022, 12:03 PM IST
ಶಿರಸಿ: ಇಲ್ಲಿನ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಆಟೋ ರಿಕ್ಷಾ,ಟೆಂಪೋ, ಟಾಕ್ಸಿ, ಸಾರಿಗೆ ಸಂಸ್ಥೆ ಚಾಲಕರ, ಮಾಲಕರ, ಪದಾಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಹಾಗೂ ಅವುಗಳ ನಿವಾರಣೆ ಕುರಿತು ಮುಕ್ತವಾಗಿ ಎಲ್ಲರೊಂದಿಗೆ ಚರ್ಚಿಸಲಾಯಿತು. ಚಾಲನಾ ನಿಯಮಗಳನ್ನು ಕರಾರುವಕ್ಕಾಗಿ ಎಲ್ಕರೂ ಪಾಲಿಸಬೇಕು ಎಂದು ಡಿಎಸ್ ಪಿ ರವಿ ನಾಯ್ಕ ಸೂಚಿಸಿದರು.
ಸಭೆಯಲ್ಲಿ ವಾಯುವ್ಯ ಸಾರಿಗೆ ರಾಜಕುಮಾರ , ಸಿಪಿಐ ರಾಮಚಂದ್ರ ನಾಯಕ, ಪಿಎಸ್ಐಗಳಾದ ರಾಜಕುಮಾರ, ಭೀಮಾಶಂಕರ ಹಾಗೂ ಜಾತ್ರಾ ಪೂರ್ವತಯಾರಿ ತಂಡದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
ಈ ಬಾರಿ ಭಕ್ತಾದಿಗಳ ಅನುಕೂಲಕ್ಕಾಗಿ ಟ್ರಾಫಿಕ್, ಪಾರ್ಕಿಂಗ್ ವ್ಯವಸ್ಥೆಯನ್ನು ಯಶಸ್ವಿಗೊಳಿಸಲು ಹಲವು ಹೊಸ ಕ್ರಮಗಳನ್ನು ತಂದಿದ್ದು,ಜಾತ್ರೆಗಿಂತ ನಾಲ್ಕೈದು ದಿವಸಗಳು ಮುಂಚೆ ಸಾರ್ವಜನಿಕರಿಗೆ ಪೊಲೀಸ್ ವೆಬ್ಸೈಟ್ , ಸೋಶಿಯಲ್ ಮೀಡಿಯಾ, ಬ್ಯಾನರ್ ಗಳ ಮೂಲಕ ಮಾಹಿತಿ ನೀಡಲಾಗುವುದು ಎಂದೂ ಸಭೆಯಲ್ಲಿ ತಿಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.