ಮಕ್ಕಳನ್ನು ಪ್ರೋತ್ಸಾಹಿಸಿ ಉತ್ತಮ ಪಾಲಕರಾಗಿ: ಬದಾಮಿ

ಮಕ್ಕಳಲ್ಲೂ ಸೂಪ್ತ ಪ್ರತಿಭೆ ಇದೆ. ಮಕ್ಕಳು ಹಾಡುತ್ತಾರೆ, ಚಿತ್ರ ಬರೆಯುತ್ತಾರೆ, ಕವನ ಬರೆಯುತ್ತಾರೆ.

Team Udayavani, Feb 28, 2022, 5:57 PM IST

ಮಕ್ಕಳನ್ನು ಪ್ರೋತ್ಸಾಹಿಸಿ ಉತ್ತಮ ಪಾಲಕರಾಗಿ: ಬದಾಮಿ

ರಬಕವಿ-ಬನಹಟ್ಟಿ (ದು.ನಿಂ ಬೆಳಗಲಿ ಸಭಾ ಮಂಟಪ): ಮನೆಯಲ್ಲಿ ಪಾಲಕರು ಮಕ್ಕಳಿಗೆ ಮೌಲ್ಯಯುತ ಮಾತುಗಳನ್ನು ಹೇಳಿ ಸುಸಂಸ್ಕೃತರನ್ನಾಗಿ ಬೆಳೆಸಬೇಕು. ಮಕ್ಕಳನ್ನು ಪ್ರೋತ್ಸಾಹಿಸುವ ಮೂಲಕ ಉತ್ತಮ ಪಾಲಕರಾಗಿ. ಮಕ್ಕಳ ಮೇಲೆ ಒತ್ತಡ ಹೇರಿ ಮಕ್ಕಳ ಕಣ್ಣಿಗೆ ಪೊಲೀಸರಾಗಿ ಕಾಣಬೇಡಿ ಎಂದು ನಿವೃತ್ತ ಅರ್ಥಶಾಸ್ತ್ರ ಉಪನ್ಯಾಸಕ ಎಂ.ಎಸ್‌.ಬದಾಮಿ ಹೇಳಿದರು.

ಹೊಸೂರ ರಬಕವಿಯ ಪದ್ಮಾವತಿ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ರಬಕವಿ-ಬನಹಟ್ಟಿ ತಾಲೂಕು ಕಸಾಪ ಅಧ್ಯಕ್ಷ ಮ.ಕೃ. ಮೇಗಾಡಿ ಮಾತನಾಡಿ, ಮಕ್ಕಳಲ್ಲೂ ಸೂಪ್ತ ಪ್ರತಿಭೆ ಇದೆ. ಮಕ್ಕಳು ಹಾಡುತ್ತಾರೆ, ಚಿತ್ರ ಬರೆಯುತ್ತಾರೆ, ಕವನ ಬರೆಯುತ್ತಾರೆ. ಭಾಷಣ ಮಾಡುವ ಕೌಶಲ್ಯವನ್ನೂ ಹೊಂದಿರುತ್ತಾರೆ. ಮನೆಗಳಲ್ಲಿ, ಶಾಲೆಗಳಲ್ಲಿ ಪ್ರೋತ್ಸಾಹಿಸುವ ಮೂಲಕ ಆ ಪ್ರತಿಭೆ ಹೊರಬರುವಂತೆ ಮಾಡುವುದು ಅವಶ್ಯವಾಗಿದೆ. ಮಕ್ಕಳ ಸಾಹಿತ್ಯ ಸಮ್ಮೇಳನ, ವಿವಿಧ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳಿಗೆ ಸೂಕ್ತ ವೇದಿಕೆಯಾಗುತ್ತವೆ ಎಂದರು.

ಡಾ| ಎ.ಎ. ಯಂಡೋಳಿಯವರು ಆರೋಗ್ಯ ಮತ್ತು ಶುಚಿತ್ವ ಕುರಿತು ಮಾತನಾಡಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಹನಗಂಡಿ, ಬನಹಟ್ಟಿ ಟೀಚರ್ ಸೊಸೈಟಿ ಅಧ್ಯಕ್ಷ ಅನಿಲ ಕಡ್ಲಿ, ಪತ್ರಕರ್ತ ಕಿರಣ ಆಳಗಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಈರಣ್ಣ ಲಟ್ಟಿ, ಶ್ರೀಶೈಲ ಕುಂಬಾರ, ನಚಿಕೇತ ಉಮದಿ ವೇದಿಕೆಯಲ್ಲಿದ್ದರು.

ಸಮ್ಮೇಳನಾಧ್ಯಕ್ಷೆ ಭಾಗ್ಯಶ್ರೀ ಉಳ್ಳಾಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ವಿಜಯಲಕ್ಷ್ಮೀ ಶೀಲವಂತ ಸಹಅಧ್ಯಕ್ಷತೆ ವಹಿಸಿದ್ದರು. ಮಕ್ಕಳು ಕಿರು ನಾಟಕ, ಸಾಮೂಹಿಕ ನೃತ್ಯ ಪ್ರಸ್ತುತಪಡಿಸಿದರು. ಪರಿಷತ್‌ ತಾಲೂಕು ಉಪಾಧ್ಯಕ್ಷೆ ಶೈಲಾ ಬುರ್ಲಿ, ಮಲ್ಲಿಕಾರ್ಜುನ ಮನಿ¾, ಕಾರ್ಯದರ್ಶಿ ಕಿರಣ ಕರಲಟ್ಟಿ ಇನ್ನಿತರರು ಉಪಸ್ತಿತರಿದ್ದರು. ಶ್ರೀಶೈಲ ಕುಂಬಾರ ಸ್ವಾಗತಿಸಿದರು. ಶ್ರೇಯಾಂಕ ಜೀರಗಾಳ, ಸಂಗಮೇಶ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಯೋಜಕ ಶ್ರೀಶೈಲ ಬುರ್ಲಿ ವಂದಿಸಿದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.