ಕಾಂಗ್ರೆಸ್ ಜೀವಂತಿಕೆ ಪ್ರದರ್ಶನಕ್ಕಾಗಿ ಪಾದಯಾತ್ರೆ: ಬಿ.ಸಿ.ಪಾಟೀಲ್
Team Udayavani, Feb 28, 2022, 6:16 PM IST
ಗದಗ: ಮೇಕೆದಾಟು ಯೋಜನೆಗೆ ಯಾರ ವಿರೋಧವೂ ಇಲ್ಲ. ಆದರೆ, ಕಾಂಗ್ರೆಸ್ ಪಕ್ಷ ಜನಮಾನಸದಿಂದ ಮರೆಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಜೀವಂತಿಕೆಯನ್ನು ಪ್ರದರ್ಶಿಸಲು ಮೇಕೆದಾಟು ಹೆಸರಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಬಿಜೆಪಿ ಸರಕಾರ ಯಾವತ್ತೂ ವಿರೋಧಿಸಿಲ್ಲ. ಇಷ್ಟು ವರ್ಷ ಮೇಕೆದಾಟು ಬಗ್ಗೆ ಚಕಾರವೆತ್ತದ ಕಾಂಗ್ರೆಸ್, ಈಗ ಪಾದಯಾತ್ರೆಯುದ್ದಕ್ಕೂ ‘ನಮ್ಮ ನೀರು- ನಮ್ಮ ಹಕ್ಕು’ ಎಂದು ಘೋಷಣೆ ಕೂಗುತ್ತಿದೆ. ಇನ್ನುಳಿದವರಿಗೆ ಸಂಬಂಧವಿಲ್ಲವಾ? ಅಥವಾ ಮೇಕೆದಾಟು ನೀರು ಕಾಂಗ್ರೆಸ್ನವರಿಗೆ ಮಾತ್ರನಾ ಎಂದು ಪ್ರಶ್ನಿಸಿದ ಸಚಿವರು, ಕಾಂಗ್ರೆಸ್ ಪಾದಯಾತ್ರೆ ರಾಜಕೀಯ ಗಿಮಿಕ್ ಎಂದು ತರಾಟೆಗೆ ತೆಗೆದುಕೊಂಡರು.
ಇತ್ತೀಚೆಗೆ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಜನಪರವಾದ ಚರ್ಚೆಗೆ ಅವಕಾಶ ನೀಡಲಿಲ್ಲ. ಅಧಿವೇಶನ ಹಾಳು ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ ಎಂದು ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಛೀ, ತೂ ಎಂದು ಛಿಮಾರಿ ಹಾಕುತ್ತಿದ್ದಾರೆ. ಆದರೂ, ಅಧಿವೇಶನದಲ್ಲಿ ಮಲಗಿದ್ದ ಕಾಂಗ್ರೆಸ್ ನಾಯಕರು ಇನ್ನೂ ನಿದ್ರೆಯಿಂದ ಎಚ್ಚರವಾಗಿಲ್ಲ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೆ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.