ಆರ್ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಮನವಿ
Team Udayavani, Feb 28, 2022, 10:15 PM IST
ಬೆಂಗಳೂರು: ಕೊರೊನಾ ಹಾಗೂ ಒಮಿಕ್ರಾನ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಆರ್ಟಿಇ ಅರ್ಜಿ ಸಲ್ಲಿಸಲು ಅವಕಾಶವಾಗಿಲ್ಲ.
ಹೀಗಾಗಿ, ಅರ್ಜಿ ಸಲ್ಲಿಕೆ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸುವಂತೆ ಆರ್ಟಿಇ ಸ್ಟೂಡೆಂಟ್ಸ್ ಆ್ಯಂಡ್ ಪೇರೆಂಟ್ಸ್ ಅಸೋಸಿಯೇಷನ್ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದೆ.
ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟು ಪಡೆಯಲು ಸಂಬಂಧ ಮಾ.3ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಕೊರೊನಾ ಕಾರಣದಿಂದ ಅರ್ಜಿ ಸಲ್ಲಿಸಲು ಅವಶ್ಯವಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಿಲ್ಲ.
ಅರ್ಜಿ ಸಲ್ಲಿಕೆ ಅವಧಿಯನ್ನು 15 ದಿನ ಮುಂದೂಡಿದರೆ, ಅನುಕೂಲವಾಗುತ್ತದೆ ಎಂದು ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಯೋಗಾನಂದ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.