ಶಿವರಾತ್ರಿ ದಿನದ ವಿಶೇಷ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Mar 1, 2022, 7:27 AM IST
ಮೇಷ:
ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ.
ವೃಷಭ:
ಸರಿಯಾದ ನಿಯಮ ಪಾಲಿಸು ವುದರಿಂದ ದೇಹಾರೋಗ್ಯ ಉತ್ತಮ. ದೀರ್ಘ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ.ಗುರುಹಿರಿಯರ ಸಹಾಯ ಸಹಕಾರ ಪ್ರಾಪ್ತಿ.
ಮಿಥುನ:
ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ ಧೈರ್ಯ ಉತ್ಸಾಹ ತೋರೀತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.
ಕಟಕ:
ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ಗೃಹ ಆಸ್ತಿ ವಿಚಾರ ದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ಆರೋಗ್ಯ. ಮನೆಯಲ್ಲಿ ಸಂಭ್ರಮದ ವಾತಾವರಣ.
ಸಿಂಹ:
ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಲಾಭ ಪ್ರಾಪ್ತಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರದಲ್ಲಿ ಸಾಮಾನ್ಯ ಫಲ.
ಕನ್ಯಾ:
ಆರೋಗ್ಯದ ಬಗ್ಗೆ ಕಾಳಜಿ ಇರಲಿ. ದೀರ್ಘ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ತುಲಾ:
ಪರರ ಸಹಾಯದಿಂದ ಬಹು ಲಾಭ ಸಂಭವ. ಶಾಸ್ತ್ರ ಆಸಕ್ತಿ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರದಲ್ಲಿ ಹೆಚ್ಚಿನ ಧನ ಲಾಭ. ದೇವತಾ ಪೂಜೆ ಪುನಸ್ಕಾರಗಳಲ್ಲಿ ಸಕ್ರೀಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ವೃಶ್ಚಿಕ:
ಆರೋಗ್ಯ ಉತ್ತಮ. ನಿರೀಕ್ಷಿತ ಸ್ಥಾನ ಸುಖ. ಎಲ್ಲಾ ವಿಚಾರಗಳಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ಧನಾಗಮ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಸಹಕಾರ. ಪರರ ಆಶ್ರಯ ಸಂಭವ.
ಧನು:
ಅಭಿವೃದ್ಧಿ ಆರೋಗ್ಯ. ಬುದ್ಧಿವಂತಿಕೆ ತಿಳುವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ. ಚರ್ಚೆಯಿಂದ ಧನ ಲಾಭ. ಸಣ್ಣ ಪ್ರಯಾಣ. ದೇವತಾ ಸಂಬಂಧಿ ವಿಚಾರಗಳಲ್ಲಿ ನೇತೃತ್ವ.
ಮಕರ:
ಗಣ್ಯ ವ್ಯಕ್ತಿಗಳ ಸಂಪರ್ಕ. ಗುಪ್ತ ಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ ವ್ಯವಹಾರ. ಧಾರ್ಮಿಕ ಕಾರ್ಯಗಳಿಗೆ ಅಡಚಣೆ. ಸ್ವಪ್ರಯತ್ನದಿಂದ ಕೂಡಿದ ವಿದ್ಯಾರ್ಜನೆ. ಸಫಲತೆ ಸಾಧಿಸಿದ ತೃಪ್ತಿ. ಚಂಚಲ ಮನಸ್ಥಿತಿ.
ಕುಂಭ:
ಪರಿಶ್ರಮದಿಂದ ಆರೋಗ್ಯ ಸುದೃಢ. ದೀರ್ಘ ಪ್ರಯಾಣ. ತಾಳ್ಮೆ ಸಹನೆ ಅಗತ್ಯ. ಅಕಸ್ಮಾತ್ ಧನ ವೃದ್ಧಿ. ವ್ಯವಹಾರದ ನಿಮಿತ್ತ ಮಿತ್ರರೊಂದಿಗೆ ಪ್ರಯಾಣ ಸಂಭವ. ದೇವತಾ ಮಂತ್ರ ಅನುಷ್ಠಾನದಿಂದ ನೆಮ್ಮದಿ.
ಮೀನ:
ದೂರದ ಪ್ರಯಾಣದಿಂದ ವ್ಯರ್ಥ ಧನವ್ಯಯ ಸಂಭವ. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸತ್ಕರ್ಮದಿಂದ ಜನಮನ್ನಣೆಯಿಂದ ಗೌರವದಿಂದ ಕೂಡಿದ ಧನಾಗಮ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.