ಆಜಾದ್‌ ದೇಶ ಕಂಡ ಅತ್ಯುತ್ತಮ ಯೋಧ: ಜಗನ್ನಾಥ

Team Udayavani, Mar 1, 2022, 11:05 AM IST

11warrior

ಶಹಾಬಾದ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್‌ ನಿಜಕ್ಕೂ ದೇಶ ಕಂಡ ಅತ್ಯುತ್ತಮ ಯೋಧ ಎಂದು ಎಐಡಿವಾಯ್‌ಓ ಜಿಲ್ಲಾಧ್ಯಕ್ಷ ಎಸ್‌.ಎಚ್‌. ಜಗನ್ನಾಥ ಹೇಳಿದರು.

ನಗರದ ಎಐಡಿವೈಒ ವತಿಯಿಂದ ರಾಮಘಡ ಆಶ್ರಯ ಕಾಲೋನಿಯಲ್ಲಿ ಆಯೋಜಿಸಲಾದ ಕ್ರಾಂತಿಕಾರಿ ಚಂದ್ರಶೇಖರ ಆಜಾದರವರ 92ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಸಿವು, ಬಡತನ, ಅನಕ್ಷರತೆ, ಜಾತಿ, ಕೋಮು ಗಲಭೆಗಳ ಮುಕ್ತ ಸಮಾಜ ಅವರ ಕನಸಾಗಿತ್ತು. ಅವರ ಕನಸು ನನಸಾಗಬೇಕಾದರೆ ನಾವೆಲ್ಲರೂ ಒಂದಾಗಿ ಹೋರಾಟ ಮಾಡುವ ಅಗತ್ಯವಿದೆ ಎಂದರು.

ಯಾವುದೇ ಮಹಾನ್‌ ವ್ಯಕ್ತಿಗಳನ್ನು ಒಂದು ಜಾತಿಗೆ ಸಿಮೀತ ಮಾಡದೇ, ಬದಲಿಗೆ ಮಹನೀಯರ ಜೀವನ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಆದರಿಂದ ಸ್ಫೂರ್ತಿ ಪಡೆಯಬೇಕು. ಆಜಾದ್‌ ಅವರ ಜೀವನ ಮಾತ್ರವಲ್ಲ ಅವರ ಮರಣವೂ ಸಹ ಎಲ್ಲರಿಗೂ ಸ್ಪೂರ್ತಿದಾಯಕ ಹೇಳಿದರು. ಎಐಡಿವೈಒ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದು ಚೌಧರಿ ಮಾತನಾಡಿ, ಚಂದ್ರ ಶೇಖರ್‌ ಆಜಾದ್‌ ಬಡ ಕುಟುಂಬದಲ್ಲಿ ಜನಿಸಿದ ಅವರು ಮುಂದೆ ದೇಶದ ಪರಿಸ್ಥಿಯನ್ನು ನೋಡಿ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನ ಸಂಪೂರ್ಣವಾಗಿ ತೊಡಗಿಸಿಕೊಂಡರು. ಆದರೆ ಇವತ್ತಿನ ಸರಕಾರ ದೇಶಕ್ಕಾಗಿ ಹೋರಾಡಿದ ಹಲವಾರು ಕ್ರಾಂತಿಕಾರಿಗಳ ನೈಜ ಇತಿಹಾಸವನ್ನು ಪಠ್ಯ-ಪುಸ್ತಕದಿಂದ ಕೈ ಬಿಟ್ಟದೆ ಎಂದು ವಿಷಾದಿಸಿದರು.

ಇಂದು ವಿದ್ಯಾರ್ಥಿ-ಯುವಜನರು ಆಜಾದ ಅವರ ಆದರ್ಶವನ್ನು ಮೈಗೂಡಿಸಿಕೊಂಡು ಅವರ ಕನಸಿನ ಸಮಾಜವಾದ ಭಾರತವನ್ನು ಕಟ್ಟಲು ಪಣತೊಡೊಣ ಎಂದು ಹೇಳಿದರು.

ಎಐಡಿವೈಒ ಕಾರ್ಯದರ್ಶಿ ರಮೇಶ ದೇವಕರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಆನಂದ ದಂಡಗುಲಕರ್‌, ಶ್ರೀನಿವಾಸ ದಂಡಗುಲಕರ್‌, ನಾಗರಾಜ ದೇವಕರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.