ಸರಕಾರದಿಂದ ಜನಪರ ಬಜೆಟ್‌

Team Udayavani, Mar 1, 2022, 8:55 PM IST

davanagere news

ಹೊನ್ನಾಳಿ: ಬಡವರ ಪರ ಇರುವಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಜನಪರ ಬಜೆಟ್‌ ಮಂಡನೆ ಮಾಡಲಿದ್ದಾರೆಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು. ಪಟ್ಟಣದ ಅಗಳ ಮೈದಾನದಲ್ಲಿಸೋಮವಾರ ಹಮ್ಮಿಕೊಂಡಿದ್ದ ನೂತನ ಉಪವಿಭಾಗಾಧಿ ಕಾರಿಗಳ ಕಚೇರಿಯಉದ್ಘಾಟನಾ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾಡಿದ್ದರು. ಜನಪರಕೆಲಸ ಮಾಡಿದ್ದರು. ಈಗಿನ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರ ಎಲ್ಲಾಯೋಜನೆಗಳನ್ನು ಮುಂದುವರೆಸಿಕೊಂಡುಹೋಗುತ್ತಿದ್ದು, 2023ರಲ್ಲೂ ಬಿಜೆಪಿಯೇಅ ಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.ರಾಜ್ಯದ ಸುಮಾರು 3491 ಗ್ರಾಮಗಳಪೈಕಿ 1035 ಗ್ರಾಮಗಳನ್ನು ಕಂದಾಯಗ್ರಾಮಗಳು ಎಂದು ಘೋಷಣೆಮಾಡಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ39 ಹಾಗೂ ಹೊನ್ನಾಳಿ ತಾಲೂಕಿನಲ್ಲಿ 5ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಮಾಡಲಾಗಿದೆ. ಹೊನ್ನಾಳಿ, ಚನ್ನಗಿರಿಮತ್ತು ನ್ಯಾಮತಿ ತಾಲೂಕುಗಳ ಜನರು,ಸಾರ್ವಜನಿಕರು ಇನ್ನು ಮುಂದೆ ತಮ್ಮ ವಿವಿಧಕೆಲಸ ಕಾರ್ಯಗಳಿಗೆ ದೂರದ ದಾವಣಗೆರೆಜಿಲ್ಲಾ ಕೇಂದ್ರಕ್ಕೆ ಹೋಗುವ ಅವಶ್ಯಕತೆಇರುವುದಿಲ್ಲ. ಮೂರು ತಾಲೂಕುಗಳಸಾರ್ವಜನಿಕರು ಹೊನ್ನಾಳಿ ತಾಲೂಕುಕೇಂದ್ರಕ್ಕೆ ಆಗಮಿಸಿ ತಮ್ಮ ಕೆಲಸಗಳನ್ನುಪೂರೈಸಿಕೊಳ್ಳಬಹುದು ಎಂದು ತಿಳಿಸಿದರು.

ಡಿಸಿ, ಎಸಿ, ತಹಶೀಲ್ದಾರ್‌ ಹಾಗೂಇತರ ಅ ಧಿಕಾರಿಗಳು ತಮ್ಮ ಕಚೇರಿಗಳಿಗೆಸೀಮಿತವಾಗದೆ ಹಳ್ಳಿಗಳ ಕಡೆಗೆ ತೆರಳಿ ಬಡವರಮನೆ ಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನುವಿತರಿಸಲು “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಕಡೆ’ ಎಂಬ ವಿನೂತನ ಕಾರ್ಯಕ್ರಮವನ್ನುಜಾರಿಗೆ ತಂದಿದ್ದೇನೆ. ಪ್ರತಿ ತಿಂಗಳು ಒಂದುದಿನ ಒಂದು ಗ್ರಾಮವನ್ನು ಆಯ್ದುಕೊಂಡು ಕಂದಾಯ ಇಲಾಖೆ ಸೇರಿದಂತೆ ಇತರ ಎಲ್ಲಾಇಲಾಖಾಧಿಕಾರಿಗಳು ಹಳ್ಳಿಗಳಲ್ಲಿ ಗ್ರಾಮವಾಸ್ತವ್ಯ ಮಾಡಿ ಜನರ ಸಂಕಷ್ಟಗಳನ್ನುಆಲಿಸಿ ಜನಸ್ನೇಹಿ ಸಂಬಂಧ ಕಲ್ಪಿಸುವುದುಇದರ ಉದ್ದೇಶವಾಗಿದ್ದು, ನಾನು ಒಂದುಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆಎಂದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.