ಮಹಾ ಶಿವರಾತ್ರಿ : ಭೀಮನ ಪಾದದಲ್ಲಿ ಪೂಜೆ ಸಲ್ಲಿಸಿದ ಸ್ವರ್ಣವಲ್ಲೀ ಶ್ರೀ
Team Udayavani, Mar 1, 2022, 6:52 PM IST
ಶಿರಸಿ : ಮಹಾ ಶಿವರಾತ್ರಿಯ ನಿಮಿತ್ತ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಶಾಲ್ಮಲಾ ತಟದ ಭೀಮನಪಾದಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಮಠದ ಹಿಂದಿನ ಪರಂಪರೆಯಿಂದಲೂ ನಡೆದುಕೊಂಡು ಬಂದಿರುವ ಶಾಲ್ಮಲಾ ನದಿಯ ಭೀಮನಪಾದ ಎನ್ನುವ ಸ್ಥಳದಲ್ಲಿ ಶ್ರೀ ಶಿವಲಿಂಗಪೂಜೆ ಮತ್ತು ಶ್ರೀ ಸತ್ಯನಾರಾಯಣ ವ್ರತಕಥೆ ಶ್ರೀಗಳ ಸಾನ್ನಿಧ್ಯದಲ್ಲಿ ನಡೆಯಿತು.
ಹಿಂದೆ ಇದೇ ಸ್ಥಳದಲ್ಲಿ ಶ್ರೀ ಮಠ ಸ್ಥಾಪನೆಯಾಗಿ ಅನೇಕ ವರ್ಷಗಳ ಕಾಲ ಯತಿಗಳು ತಪಸ್ಸು ಮಾಡಿದ ಇತಿಹಾಸಗಳಲ್ಲಿ ಇದೆ. ಈಗಲೂ ಈ ಸ್ಥಳದಲ್ಲಿ ಮಠವಿರುವ ಕುರುಹುಗಳು ಇವೆ. ರಾತ್ರಿ ಶ್ರೀಗಳವರಿಂದ ಶತರುದ್ರಾಭಿಷೇಕ ಮಹಾಪೂಜೆ ನಡೆಯತ್ತದೆ ಎಂಬುದು ಉಲ್ಲೇಖನೀಯ.
ಮಠದಲ್ಲಿ ಕೂಡ ಲಘುರುದ್ರ ಹವನ ನಡೆಯಿತು. ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನಡೆಯಿತು.
ಇದನ್ನೂ ಓದಿ : ಅಮೆರಿಕ ಮಾದರಿಯಲ್ಲಿ ರಸ್ತೆ ಅಭಿವೃದ್ಧಿ: ಗಡ್ಕರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.