![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 2, 2022, 4:30 PM IST
ಚಿತ್ರದುರ್ಗ: ಕಾಂಗ್ರೆಸ್ ಪಾದಯಾತ್ರೆಯಲ್ಲಿಗುಂಪುಗಾರಿಕೆ ಜಾಸ್ತಿಯಾಗುತ್ತಿದೆ. ಮುಂದಿನಚುನಾವಣೆಯಲ್ಲಿ ಗೆದ್ದರೆ ಯಾರು ಕ್ಯಾಪ್ಟನ್‌ಆಗಬೇಕು ಎನ್ನುವುದು ಅವರ ಲೆಕ್ಕಾಚಾರ. ಆದರೆಅವರು ಗೆಲ್ಲಲ್ಲ, ಕ್ಯಾಪ್ಟನ್ ಕೂಡ ಆಗಲ್ಲ ಎಂದುಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.ನಾಯಕನಹಟ್ಟಿಯಲ್ಲಿ ಮಂಗಳವಾರಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೇಕೆದಾಟು ಒಂದನೇ ಹಂತದ ಪಾದಯಾತ್ರೆಯಲ್ಲಿವಿಫಲರಾಗಿ ಈಗ ಎರಡನೆಯದನ್ನುಆರಂಭಿಸಿದ್ದಾರೆ.
ಯಾತ್ರೆಯುದ್ದಕ್ಕೂ ನಾನುಮುಂದೆ, ನೀನು ಮುಂದೆ ಎಂದು ಪೈಪೋಟಿಜೋರಾಗಿದೆ ಎಂದು ಲೇವಡಿ ಮಾಡಿದರು.ಮೇಕೆದಾಟು ಯೋಜನೆ ಬಗ್ಗೆ ಸದನದಲ್ಲಿಚರ್ಚೆ ಮಾಡಲು ಅವಕಾಶಇತ್ತು. ಆದರೆ ಕಾಂಗ್ರೆಸ್‌ನವರುಚರ್ಚೆಗೆ ಅವಕಾಶವನ್ನೇಕೊಡದೆ ಧರಣಿ ನಡೆಸಿದ್ದಾರೆಎಂದು ಆರೋಪಿಸಿದರು.ಕಾಂಗ್ರೆಸ್ ಸರ್ಕಾರಅ ಧಿಕಾರದಲ್ಲಿದ್ದ ಅಷ್ಟೂ ದಿನ ಮೇಕೆದಾಟುಯೋಜನೆ ಬಗ್ಗೆ ಯೋಚನೆಯನ್ನೇ ಮಾಡಲಿಲ್ಲ.ಈಗ ಪಾದಯಾತ್ರೆ ಮಾಡುವ ಪರಿಸ್ಥಿತಿ ಯಾಕೆಬಂದಿದೆ ಎಂದಾದರೂ ಆಲೋಚನೆ ಮಾಡಲಿಎಂದರು.
ಬಿಜೆಪಿಗೇ ಬಹುಮತ: ಕಳೆದ ಚುನಾವಣೆಯಲ್ಲಿರಾಜ್ಯದ ಜನತೆ ಬಿಜೆಪಿಗೆ 104 ಸ್ಥಾನಕೊಟ್ಟಿದ್ದರು. ಬೇರೆ ಬೇರೆ ಸಾಧ್ಯತೆಗಳಲ್ಲಿಸರ್ಕಾರ ರಚನೆಯಾಗಿದೆ. ಆದರೆ ಮುಂದಿನಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣಬಹುಮತ ಬರುತ್ತದೆ. ಬಿಜೆಪಿ ನೇತೃತ್ವದಸರ್ಕಾರವೇ ಅ ಧಿಕಾರಕ್ಕೆ ಬರುತ್ತದೆ ಎಂದುವಿಶ್ವಾಸ ವ್ಯಕ್ತಪಡಿಸಿದರು.
ಉಕ್ರೇನ್‌ನಲ್ಲಿಸಿಲುಕಿರುವ ಮಕ್ಕಳನ್ನು ಸುರಕ್ಷಿತವಾಗಿಕರೆತರಲು ಮುಖ್ಯಮಂತ್ರಿಗಳು ಕೇಂದ್ರದಜೊತೆಗೆ ನಿರಂತರ ಸಂಪರ್ಕದಲ್ಲಿದ್ದು,ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಮಕ್ಕಳುಸಂಕಷ್ಟದಲ್ಲಿದ್ದಾರೆ, ಊಟ-ನೀರು ಸಿಗುತ್ತಿಲ್ಲಎಂದು ವಿಡಿಯೋ ಮಾಡಿ ಜಾಲತಾಣಗಳಲ್ಲಿಅಪಲೋಡ್ ಮಾಡುತ್ತಿದ್ದಾರೆ. ಆನ್‌ಲೈನ್‌ನಲ್ಲಿಸಂಪರ್ಕ ಮಾಡಿದವರನ್ನು ಕರೆತರುವ ಪ್ರಯತ್ನನಡೆಯುತ್ತಿದೆ ಎಂದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.