ರೈಲು ಹತ್ತಲು ಅವಕಾಶ ನೀಡುತ್ತಿಲ್ಲ : ಉಕ್ರೇನ್ ನಲ್ಲಿ ಸಿಲುಕಿದ ವಿದ್ಯಾರ್ಥಿಯ ಅಳಲು
Team Udayavani, Mar 2, 2022, 7:37 PM IST
ರಬಕವಿ-ಬನಹಟ್ಟಿ: ಉಕ್ರೇನ್ ದೇಶದ ಓಲೆಸ್ಕಾವಿಕ್ಸ್ ನಗರದಲ್ಲಿರುವ ತಾಲ್ಲೂಕಿನ ನಾವಲಗಿ ಗ್ರಾಮದ ಕಿರಣ ಸವದಿ ರೈಲು ನಿಲ್ದಾಣಕ್ಕೆ ಬಂದಿದ್ದು, ಆದರೆ ಅಲ್ಲಿರುವ ಅಧಿಕಾರಿಗಳು ನಮ್ಮನ್ನು ರೈಲು ಹತ್ತಲು ಬಿಡುತ್ತಿಲ್ಲ. ಹೆಚ್ಚು ಹಣವನ್ನು ಕೊಡುತ್ತೇವೆ ಎಂದರು ಬಿಡುತ್ತಿಲ್ಲ ಎಂದು ಖಾರ್ಕಿವ್ ರೈಲು ನಿಲ್ದಾಣದಲ್ಲಿರುವ ತಾಲ್ಲೂಕಿನ ನಾವಲಗಿ ಗ್ರಾಮದ ಕಿರಣ ಸವದಿ ವೈಸ್ ಮೆಸೆಜ್ ಮೂಲಕ ಪತ್ರಿಕೆಗೆ ತಿಳಿಸಿದರು.
ಇಲ್ಲಿ ಭಾರತೀಯರನ್ನು ಮಲತಾಯಿ ಧೋರಣೆಯಿಂದ ಕಾಣುತ್ತಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರು ಒಂದು ರೈಲು ಮೂಲಕ ತೆರಳಿದ್ದಾರೆ. ರೈಲು ನಿಲ್ದಾಣದಲ್ಲಿ ಇನ್ನೂ ಸಾವಿರಕ್ಕಿಂತ ಹೆಚ್ಚು ಜನರು ಇದ್ದಾರೆ. ನಮ್ಮ ರಕ್ಷಣೆಗೆ ಯಾರು ಬರುತ್ತಿಲ್ಲ. ಬಹಳಷ್ಟು ಆತಂಕವಾಗುತ್ತಿದೆ.
ಇನ್ನೂ ಕೆಲವೆ ಗಂಟೆಗಳಲ್ಲಿ ಇಲ್ಲಿಯೂ ಕೂಡಾ ಬಾಂಬ್ ದಾಳಿ ನಡೆಯಲಿದೆ ಎಂಬ ಸುದ್ದಿ ದಟ್ಟವಾಗುತ್ತಿದೆ ಎಂದು ಕಿರಣ ಸವದಿ ಪತ್ರಿಕೆಗೆ ತಿಳಿಸಿದರು.
ಇದನ್ನೂ ಓದಿ : ಠಾಣೆ ಮೇಲೆ ಪಣಜಿ ಬಿಜೆಪಿ ಶಾಸಕ ದಾಳಿ ಕೇಸ್ : ವಿಚಾರಣೆ ಮಾರ್ಚ್ 7ಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.