6 ಸಾವಿರ ಮಂದಿ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ: ಕೇಂದ್ರ

Team Udayavani, Mar 3, 2022, 7:55 AM IST

6 ಸಾವಿರ ಮಂದಿ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ: ಕೇಂದ್ರ

ಹೊಸದಿಲ್ಲಿ: ಉಕ್ರೇನ್‌ನಲ್ಲಿ ಸಿಲುಕಿರುವ 20 ಸಾವಿರ ಭಾರತೀಯರಲ್ಲಿ 6 ಸಾವಿರ ಮಂದಿಯನ್ನು ಈಗಾಗಲೇ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ವಿ. ಮುರಳೀಧರನ್‌ ತಿಳಿಸಿದ್ದಾರೆ.

ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಹಾಗೂ ಇತರ ನಾಗರಿಕರು ಸೇರಿ ಒಟ್ಟು 20,000 ಮಂದಿಯಿದ್ದಾರೆ. ಅವರಲ್ಲಿ 6,000 ಮಂದಿಯನ್ನು ವಾಪಸ್‌ ಕರೆಯಿಸಿಕೊಳ್ಳಲಾಗುತ್ತಿದೆ. ವಾಪಸ್‌ ಬಂದವರಲ್ಲಿ 4,000 ಮಂದಿಯನ್ನು ಯುದ್ಧ ಆರಂಭಕ್ಕೆ ಅಂದರೆ ಫೆ. 24ಕ್ಕಿಂತ ಮುನ್ನವೇ ಸ್ವದೇಶಕ್ಕೆ ಕರೆತರಲಾಗಿದೆ. ಮಂಗಳವಾರದವರೆಗೆ ಇನ್ನೂ 2,000 ಮಂದಿ ಭಾರತಕ್ಕೆ ಬಂದಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದರು.

“ಉಕ್ರೇನ್‌ನಲ್ಲಿ ಇನ್ನೂ ಸಾವಿರಾರು ಭಾರತೀಯರು ಇರುವುದರಿಂದ ಅವರ ತ್ವರಿತ ತೆರವಿಗಾಗಿ ಸೇನಾ ವಿಮಾನ ಗಳನ್ನು ಬಳಸಲು ತೀರ್ಮಾನಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ರಷ್ಯಾ ಅಭಯ: ಉಕ್ರೇನ್‌ನ ಖಾರ್ಕಿವ್‌, ಸುಮಿ ಹಾಗೂ ಇನ್ನಿತರ ಯುದ್ಧಪೀಡಿತ ಪ್ರದೇಶಗಳಲ್ಲಿರುವ ಭಾರತೀಯರು, ಸುರಕ್ಷಿತವಾಗಿ ರಷ್ಯಾಕ್ಕೆ ಆಗಮಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಿದ್ದೇವೆ ಎಂದು ರಷ್ಯಾ ತಿಳಿಸಿದೆ.

ಸದ್ಯದಲ್ಲೇ 31 ವಿಮಾನ: ಆಪರೇಷನ್‌ ಗಂಗಾ ಕಾರ್ಯಾಚರಣೆಯ ಅಡಿಯಲ್ಲಿ ಉಕ್ರೇನ್‌ನಲ್ಲಿರುವ ಭಾರತೀಯರನ್ನು ಕರೆತರಲು ಮುಂದಿನ ದಿನಗಳಲ್ಲಿ 31 ವಿಮಾನಗಳನ್ನು ಉಕ್ರೇನ್‌ನ ನೆರೆರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲಿವೆ. ಏರ್‌ ಇಂಡಿಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌, ಇಂಡಿಗೋ, ಸ್ಪೈಸ್‌ ಜೆಟ್‌, ಇಂಡಿಯನ್‌ ಏರ್‌ ಫೋರ್ಸ್‌ ಸಂಸ್ಥೆಗಳು ಈ ಕಾರ್ಯಾಚರಣೆಗಳ ಮೇಲುಸ್ತುವಾರಿ ವಹಿಸಲಿವೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.