ಚೆನ್ನೈ ಮೇಯರ್ ಆಗಿ ಮೊದಲ ದಲಿತ ಮಹಿಳೆ?
Team Udayavani, Mar 3, 2022, 10:30 PM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಬೃಹತ್ ಚೆನ್ನೈ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸದ್ಯದಲ್ಲೇ ನಡೆಯಲಿರುವ ಚುನಾವಣೆಗಾಗಿ ಆಡಳಿತಾರೂಢ ಡಿಎಂಕೆ, ಆರ್. ಪ್ರಿಯಾ (28) ಎಂಬ ದಲಿತ ಮಹಿಳೆಯರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಚೆನ್ನೈ ಮಹಾನಗರ ಪಾಲಿಕೆಯಲ್ಲಿ ಇತ್ತೀಚೆಗೆ ಅತಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿರುವ ಡಿಎಂಕೆಯ ಅಭ್ಯರ್ಥಿಯೇ ಗೆಲುವು ಕಾಣುವುದು ನಿಶ್ಚಿತವಾಗಿದ್ದು, ಆ ಹಿನ್ನೆಲೆಯಲ್ಲಿ ಪ್ರಿಯಾ ಅವರೇ ಮೇಯರ್ ಹುದ್ದೆಗೆ ಏರುವುದು ಖಚಿತವಾಗಿದೆ.
ಹಾಗಾದಲ್ಲಿ, ಈ ಹುದ್ದೆಗೇರಿದ ಮೊಟ್ಟಮೊದಲ ದಲಿತ ಮಹಿಳೆ ಎಂಬ ಹೆಗ್ಗಳಿಕೆಗೆ ಪ್ರಿಯಾ ಅವರು ಪಾತ್ರರಾಗಲಿದ್ದಾರೆ. ಪ್ರಿಯಾ ಅವರು, ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತರ ಚೆನ್ನೈನ ತಿರು ವಿ ಕಾ ನಗರ್‌ನಿಂದ ಜಯ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.