ಇಂದಿನಿಂದ ವನಿತಾ ವಿಶ್ವಕಪ್-2022: ಕಿವೀಸ್-ವಿಂಡೀಸ್ ಉದ್ಘಾಟನಾ ಪಂದ್ಯ
Team Udayavani, Mar 4, 2022, 7:00 AM IST
ಮೌಂಟ್ ಮೌಂಗನುಯಿ: ವನಿತಾ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಶುಕ್ರವಾರದಿಂದ ನ್ಯೂಜಿಲ್ಯಾಂಡ್ ಆತಿಥ್ಯದಲ್ಲಿ ಆರಂಭಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ತಂಡ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲಿದೆ.
ತವರಿನಂಗಳದಲ್ಲಿ ಆಡುವುದರಿಂದ ನ್ಯೂಜಿಲ್ಯಾಂಡ್ ತಂಡ ಫೇವರಿಟ್ ಎನಿಸಿಕೊಂಡಿದೆ. ಕೂಟಕ್ಕೂ ಮುನ್ನ ಪ್ರವಾಸಿ ಭಾರತದೆದುರಿನ 5 ಪಂದ್ಯಗಳ ಸರಣಿಯನ್ನು 4-1ರಿಂದ ಗೆದ್ದು ಹೊಸ ಉತ್ಸಾಹ ಹಾಗೂ ಸ್ಫೂರ್ತಿ ಪಡೆದಿದೆ. ಆದರೆ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ಸೋತಿದೆ. ಮತ್ತೂಂದು ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಜಯ ಸಾಧಿಸಿದೆ. ಸುಝೀ ಬೇಟ್ಸ್, ಮ್ಯಾಡ್ಡಿ ಗ್ರೀನ್, ಆ್ಯಮಿ ಸ್ಯಾಟರ್ವೈಟ್, ಅಮೇಲಿಯಾ ಕೆರ್ ಅವರೆಲ್ಲ ನ್ಯೂಜಿಲ್ಯಾಂಡಿನ ಸ್ಟಾರ್ ಆಟಗಾರ್ತಿಯರು.
ವೆಸ್ಟ್ ಇಂಡೀಸ್ ನಿರೀಕ್ಷಿತ ಫಾರ್ಮ್ನಲ್ಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋತ ಬಳಿಕ ಆಸ್ಟ್ರೇಲಿಯ ಹಾಗೂ ಭಾರತದೆದುರಿನ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಎಡವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.