ಬೊಮ್ಮಾಯಿ ಬಜೆಟ್: ಅಭಿವೃದ್ಧಿಗೆ ಪಂಚಸೂತ್ರ; ಯಾವ ಇಲಾಖೆಗೆ ಎಷ್ಟು ಹಣ?

Team Udayavani, Mar 4, 2022, 1:00 PM IST

ಬೊಮ್ಮಾಯಿ ಬಜೆಟ್: ಅಭಿವೃದ್ಧಿಗೆ ಪಂಚಸೂತ್ರ; ಯಾವ ಇಲಾಖೆಗೆ ಎಷ್ಟು ಹಣ?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2,53,165 ಕೋಟಿ ರೂ. ಗಾತ್ರದ ಬಜೆಟ್​ ಮಂಡಿಸುತ್ತಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ಪ್ರಸ್ತಾಪಿಸಿರುವ ಸಿಎಂ ಬೊಮ್ಮಾಯಿ, ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್, ಮಕ್ಕಳಿಗಾಗಿ ಪುಟಾಣಿ ಮಂಡನೆ ಮಾಡಲಾಗುತ್ತದೆ ಎಂದರು.

ಯಾವ ಇಲಾಖೆಗೆ ಎಷ್ಟು?

ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ, ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ,  ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ, ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದರು.

ಇದನ್ನೂ ಓದಿ:Live Update: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಆರಂಭ, ಕಾರ್ಮಿಕರಿಗೆ ಸಿಹಿ ಸುದ್ದಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.