ಖಾಸಗಿ ಬಸ್ ನಿಲ್ದಾಣ ಉದ್ಘಾಟನೆ ಶೀಘ್ರ
Team Udayavani, Mar 4, 2022, 1:10 PM IST
ದಾವಣಗೆರೆ: ಸ್ಮಾರ್ಟ್ಸಿಟಿ ಯೋಜನೆಯಡಿ28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವಖಾಸಗಿ ಬಸ್ ನಿಲ್ದಾಣವನ್ನು ಏಪ್ರಿಲ್ನಲ್ಲಿಉದ್ಘಾಟಿಸಲಾಗುವುದು ಎಂದು ಸಂಸದ ಡಾ|ಜಿ.ಎಂ. ಸಿದ್ದೇಶ್ವರ ತಿಳಿಸಿದರು.
ಗುರುವಾರ ಖಾಸಗಿ ಬಸ್ ನಿಲ್ದಾಣ ಮತ್ತುಜೆ.ಎಚ್. ಪಟೇಲ್ ಬಡಾವಣೆಯಲ್ಲಿನ ಎಸ್ಟಿಪಿಐ ಕಾಮಗಾರಿ ಪರಿಶೀಲನೆ ನಡೆಸಿದ ನಂತರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿಬಸ್ ನಿಲ್ದಾಣ ಕಾಮಗಾರಿಯನ್ನು 2019ರಲ್ಲಿಪ್ರಾರಂಭಿಸಲಾಗಿತ್ತು. ಹಲವಾರು ಕಾರಣದಿಂದಕಾಮಗಾರಿ ವಿಳಂಬವಾಗಿದೆ ಎಂದು ಗುತ್ತಿಗೆದಾರರುಸಬೂಬು ಹೇಳುತ್ತಿದ್ದಾರೆ.
ಏನೇ ಆದರೂ ಏಪ್ರಿಲ್ಒಳಗೆ ಕಾಮಗಾರಿ ಮುಗಿಸಲೇಬೇಕು ಎಂದುಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಏಪ್ರಿಲ್ನಲ್ಲಿ ಖಾಸಗಿಬಸ್ ನಿಲ್ದಾಣ ಉದ್ಘಾಟನೆ ನೆರವೇರಿಸಿಯೇ ಸಿದ್ಧಎಂದರು.ಖಾಸಗಿ ಬಸ್ ನಿಲ್ದಾಣದ ನೆಲಮಹಡಿಯಲ್ಲಿಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು.
ಪ್ರಯಾಣಿಕರು ವಿಶ್ರಾಂತಿ ಪಡೆಯಲು ಅಗತ್ಯವಾದವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಲಾಗುತ್ತದೆ.ವಿಶ್ರಾಂತಿ ಕೊಠಡಿ ಹಾಗೂ ಕ್ಯಾಂಟೀನ್ನಲ್ಲಿಶೌಚಾಲಯ ವ್ಯವಸ್ಥೆ ಮಾಡುವಂತೆ ಗುತ್ತಿಗೆದಾರರಿಗೆಸೂಚಿಸಲಾಗಿದೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.