ಕೈ ನಾಯಕರ ಮನೆ ಎದ್ರು ಪಾದಯಾತ್ರೆ ಮಾಡಿ

Team Udayavani, Mar 4, 2022, 2:59 PM IST

asvsdv

ಶಿವಮೊಗ್ಗ: ಜಿಲ್ಲೆಯ ಕಾಂಗ್ರೆಸ್‌ ನಾಯಕರು ರೈತರಪರ ಹೋರಾಟ ಮರೆತ ಕಾರಣ ಅರಣ್ಯಇಲಾಖೆ ಶೋಷಣೆಗೆ ಇಳಿದಿದೆ ಎಂದುತೀ.ನಾ.ಶ್ರೀನಿವಾಸ್‌ ನಿಜವನ್ನೇ ಹೇಳಿದ್ದಾರೆ.

ಅವರಿಗೆ ಈಗ ಪಶ್ಚಾತ್ತಾಪವಾಗಿದೆ. ಹಾಗಾಗಿಅವರು ನಮ್ಮ ಮನೆ ಮುಂದೆ ಹೋರಾಟಮಾಡುವ ಬದಲು ಕಾಂಗ್ರೆಸ್‌ ನಾಯಕರಮನೆ ಮುಂಭಾಗದಲ್ಲಿ ಸಂತಾಪದಪಾದಯಾತ್ರೆ ಮಾಡಿಕೊಳ್ಳಲಿ ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ಎರಡು ವಾರದಿಂದ ಮಲೆನಾಡುಭಾಗದ ಸಮಸ್ಯೆಯಾದ ಬಗರ್‌ ಹುಕುಂ,ಅರಣ್ಯ ಹಕ್ಕು, ಮುಳುಗಡೆ ಸಂತ್ರಸ್ತರು ಈವಿಷಯದಲ್ಲಿ ಚರ್ಚೆಗಳು ಶುರುವಾಗಿದೆ.

ನಮ್ಮ ಪಕ್ಷದ ಮುಖಂಡರು, ನಾಯಕರನೇತೃತ್ವದಲ್ಲಿ ಸ್ಪಂದಿಸುವ ಕೆಲಸಗಳು ಕೂಡನಡೆದಿದೆ. ಕಾಂಗ್ರೆಸ್‌ ಮುಂಖಂಡರಾದತಿ.ನಾ. ಶ್ರೀನಿವಾಸ್‌ ಒಂದು ಹೋರಾಟಸಮಿತಿ ಮಾಡಿಕೊಂಡು 7ನೇ ತಾರೀಕುಶಿಕಾರಿಪುರದಲ್ಲಿ ಸಂಸದರ ಮನೆ ಮುತ್ತಿಗೆಹಾಕುವ ತಿರ್ಮಾನ ಕೈಗೊಂಡಿದ್ದಾರೆ ಎಂಬವಿಷಯ ಮಾಧ್ಯಮಗಳ ಮೂಲಕ ತಿಳಿದಿದೆಎಂದರು.

ಕೆಲವು ರೈತರು, ಪರಿಸರವಾದಿಗಳುಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದಾರೆ.ಬಿಜೆಪಿ ಸರ್ಕಾರದಲ್ಲಿ ಯಾವುದೇ ರೈತರನ್ನುಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ. ಉಳಿದಅರ್ಜಿ ವಿಲೇವಾರಿ ಮಾಡಲು ಹೆಚ್ಚುಸಮಯ ನೀಡಬೇಕೆಂದು ಸಮಾಜಕಲ್ಯಾಣ ಸಚಿವರ ನೇತೃತ್ವದಲ್ಲಿ ಸರ್ಕಾರನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ.

ಸಂಸತ್‌ಸದಸ್ಯನಾಗಿ ಪಾರ್ಲಿಮೆಂಟ್‌ ನಲ್ಲಿ ಈವಿಷಯ ಮುಂದಿಟ್ಟು ಚರ್ಚೆ ಮಾಡಿ ಕರ್ತವ್ಯನಿರ್ವಹಿಸಿದ್ದೇನೆ. ಜಿಲ್ಲೆಯ ಸಚಿವರು,ಶಾಸಕರು ಕೇಂದ್ರ ಸರ್ಕಾರಕ್ಕೆ ಈ ವಿಷಯದತೀವ್ರತೆ ಅರ್ಥಮಾಡಿಸಿ ಕೇಂದ್ರ ಸಚಿವರಾದಅರ್ಜುನ್‌ ಮುಂಡ ಹಾಗೂ ಭೂಪೇಂದ್ರಯಾದವ್‌ ಅವರ ಗಮನಕ್ಕೆ ತರಲಾಗಿದೆಎಂದರು.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.