Karnataka Budget 2022: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆ

ಮೆಟ್ರೋ ಹಂತ್ರ 3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗುವುದು.

Team Udayavani, Mar 4, 2022, 3:28 PM IST

Karnataka Budget 2022: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆ

ಬೆಂಗಳೂರು:ಬೆಂಗಳೂರು ಮೂಲಭೂತ ಸೌಕರ್ಯಕ್ಕೆ 6 ಸಾವಿರ ಕೋಟಿ ವೆಚ್ಚದಲ್ಲಿ ಅಮೃತ್ ನಗರೋತ್ಥಾನದಡಿ ರಸ್ತೆ ಅಭಿವೃದ್ಧಿ, ಗ್ರೇಡ್ ಸಪರೇಟರ್, ಕೆರೆ, ನೀರುಗಾಲುವೆ, ಪಾರ್ಕ್ , ತ್ಯಾಜ್ಯ ನಿರ್ವಹಣೆ, ಸ್ಲಂ ಅಭಿವೃದ್ಧಿ. 2022-23 ನೇ ಸಾಲಿನಲ್ಲಿ 33 ಕಿ.ಮೀ ಮೆಟ್ರೋ ಮಾರ್ಗ ಸೇರಿಸಲಾಗುವುದು. ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ 58.19 ಕಿ.ಮೀ ಮೆಟ್ರೋ ಕಾಮಗಾರಿ ಆರಂಭವಾಗಿದ್ದು 2025 ರೊಳಗೆ ಪೂರ್ಣಗೊಳ್ಳಲಿದೆ…ಇದು ಸಿಎಂ ಬೊಮ್ಮಾಯಿ ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ನೀಡಿರುವ ಬಂಪರ್ ಕೊಡುಗೆ.

ಮೆಟ್ರೋ ಹಂತ್ರ 3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗುವುದು. ಹೆಬ್ಬಾಳದಿಂದ  ಜೆ‌ಪಿ ನಗರದವರೆಗೆ 32 ಕಿ.ಮೀ ರಿಂಗ್ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ ಕಡಬಗೆರೆಗೆ 13 ಕಿ.ಮೀ ಮಾರ್ಗ 2022 23 ಸಾಲಿನಲ್ಲಿ 37 ಕಿ.ಮೀ ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬಾಳದವರೆಗೆ 15 ಸಾವಿರ ವೆಚ್ಚದಲ್ಲಿ 36 ಕಿ.ಮೀ ಹೊಸಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ ತೆಗೆದುಕೊಳ್ಳುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.

ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ವೆಚ್ಚದಲ್ಲಿ ಸ್ಕೈವಾಕ್ (ಪಾದಾಚಾರಿ ರಸ್ತೆಬದಿ ವ್ಯಾಪಾರಿಗಳಸ ಸುರಕ್ಷತೆ ಹಾಗೂ ಮೆಟ್ರೋ ನಿಲ್ದಾಣವನ್ನು  ಬಸ್ ನಿಕ್ದಾಣದೊಂದಿಗೆ ಸಂಪರ್ಕಿಸಲು)  ವೈಟ್ ಫೀಲ್ಡ್, ಕೆ.ಆರ್ ಪುರಂ, ಯಶವಂತಪುರ, ಜ್ಞಾನಭಾರತಿ, ಯಲಹಂಕ ನಿಲ್ದಾಣಗಳಲ್ಲಿ 55 ಕೋಟಿ ರೂ ವೆಚ್ಚದಲ್ಲಿ  (ಸಬ್ ಅರ್ಬನ್ ರೈಲ್ವೇ)ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕದ ಕಾಮಗಾರಿ ಕೈಗೊಳ್ಳಲಾಗುವುದು.

73 ಕಿ.ಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ ಈಗಾಗಲೇ ಅನುಮೋದನೆಯಾಗಿದ್ದು DBFOT  ಮಾದರಿಯಲ್ಕಿ ಗುತ್ತಿಗೆದಾರರೇ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು. ಗೊರಗುಂಟೆಪಾಳ್ಯಕ್ಕೆ ಗ್ರೇಡ್ ಸಪರೇಟರ್ ಮೇಲ್ಸೇತುವೆ ನಿರ್ಮಾಣಜ್ಕೆ ಬಿಬಿಎಂಪಿ ಬಿಡಿಎ ಜಂಟಿ ಕಾಮಗಾರಿ ,ಬಿಡಿಎ ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ  ಸರ್ ಎಂ ವಿಶ್ವೇಶ್ವರಯ್ಯ ಬಡಾವಣೆ ಬನಶಂಕರಿ 6 ನೇ ಹಂತ ಅಂಜನಾಪುರ ಬಡಾವಣೆಯಕ್ಕಿ ರಸ್ತೆ, ಚರಂಡಿ ಕಾಮಗಾರಿಗೆ 404 ಕೋಟಿ ವೆಚ್ಚದಲ್ಲಿ ಬಿಡಿಎ ಯಿಂದ ನಿರ್ಮಾಣ ನಂತರ ಪಾಲಿಕೆಗೆ ಹಸ್ತಾಂತರಿಸಲಾಗುವುದು ಎಂದು ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.

ನಗರದ NGEF ನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯ ಗ್ರೀನ್ ಎಕ್ಸ್ ಪೋ ನಿರ್ಮಾಣ. ಆರು ಲಕ್ಷ “ಬಿ” ಖಾತಾಗಳನ್ನು ಎ ವಹಿಗೆ  ದಾಖಲಿಸಲು ಭೂಕಂದಾಯ ನಿಯಮದಡಿ ಪರಿಶೀಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಉಪನಗರ ರೈಲ್ವೇ ಯೋಜನೆಯನ್ನು 15,267 ಕೋಟಿ ರೂ ವೆಚ್ಚದಲ್ಕಿ 2026 ರ ವೇಳೆಗೆ ಪೂರ್ಣಗೊಳಿಸಕು ಉದ್ದೇಶ ಹೊಂದಲಾಗಿದೆ.

*ನಗರಕ್ಕೆ 775 ದಶಲಕ್ಷ ಲೀಟರ್ ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5 ನೇ ಹಂತ ಜಾರಿಯಲ್ಲಿದ್ದು, 2024 25 ರೊಳಗೆ ಪೂರ್ಣಗೊಳಿಸಲಾಗುವುದು.

*ಹಳೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಲಕ ಉನ್ನತೀಕರಣಕ್ಕೆ 1500 ಕೋಟಿ ರೂ ವೆಚ್ಚ .

*ಎತ್ತಿನಹೊಳೆಯಿಂದ 1.7 ಟಿ.ಎಂಸಿ ನೀರು ಬಳಸಿಕೊಳ್ಳಲು 312 ಕೋಟಿಯ ಟಿಜಿ ಹಳ್ಳಿ ಕಾಮಗಾರಿ 2022-23 ರಲ್ಲಿ ಮುಕ್ತಾಯ

*ನಗರದ ರಾಜಕಾಲುವೆ ಅಭಿವೃದ್ಧಿಪಡಿಸಿ ನಾಗರಿಕರ ವಿಹಾರ ತಾಣವಾಗಿಸಲು 195 ಕೋಟಿ ರೂ ವೆಚ್ಚದಲ್ಲಿ ಕೋರಮಂಗಲ ರಾಜಕಾಲುವೆಯನ್ನು ಅಭಿವೃದ್ಧಿ ಪಡಿಸಲಾಗ್ತಿದೆ

*ನಗರದಲ್ಕಿ ಪ್ರವಾಹ ಪರಿಸ್ಥಿತಿ ತಡೆಯಲು ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ ಮೊತ್ತದಲ್ಲಿ ಯೋಜನೆ

*ನಗರದ 4 ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

*20 ಶಾಲೆಗಳನ್ನು ‘ಬೆಂಗಳೂರು ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸಲು 89 ಕೋಟಿ ಮೀಸಲು

*ಮಡಿವಾಳ ಕೆರೆ  ಎಲೆಮಲ್ಲಪ್ಪಶೆಟ್ಟಿ ಕೆರೆ ಅಭಿವೃದ್ಧಿಗೆ ಪಾಲಿಕೆಯಿಂದ ರೂಪುರೇಷೆ ಸಿದ್ಧತೆ

* ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಅನುದಾನ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.