ಕನ್ನಡ ಭವನ ನಿರ್ಮಾಣ: ಗೋವಾ ಕನ್ನಡ ಮಹಾಸಂಘ ಸಂತಸ
ಗೋವಾ ಕನ್ನಡಿಗರಿಂದ ಸಿಎಂ ಗೆ ಧನ್ಯವಾದ
Team Udayavani, Mar 4, 2022, 4:50 PM IST
ಸಿದ್ಧಣ್ಣ ಮೇಟಿ
ಪಣಜಿ: ಹೊರ ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್‍ನಲ್ಲಿ “ಗೋವಾದಲ್ಲಿ ಕನ್ನಡ ಭವನ ನಿರ್ಮಾಣ” ಮಾಡುವ ಘೋಷಣೆ ಮಾಡಿದ್ದಾರೆ.
ಗೋವಾ ರಾಜ್ಯದ ಕನ್ನಡಿಗರ ಬಹು ವರ್ಷಗಳ ಕನ್ನಡ ಭವನ ನಿರ್ಮಾಣದ ಕನಸು ನನಸಾಗುವ ನಿಟ್ಟಿನಲ್ಲಿ ಇದೀಗ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಕಳೆದ ಸುಮಾರು ಮೂರು ತಿಂಗಳ ಹಿಂದಷ್ಟೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ರವರನ್ನು ಅಖಿಲ ಗೋವಾ ಕನ್ನಡ ಮಹಾಸಂಘದ ಮತ್ತು ಗೋವಾದ ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಸಂದರ್ಭದಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ ನೀಡುವುದಾಗಿ ಘೋಷಿಸಿದ್ದರು.
ಇದೀಗ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಗೋವಾ ಕನ್ನಡ ಭವನ ನಿರ್ಮಾಣ ಮಾಡುವುದನ್ನು ಅಧೀಕೃತವಾಗಿ ಘೋಷಿಸಿದ್ದಾರೆ. ಇದರಿಂದಾಗಿ ಗೋವಾದ ಕನ್ನಡಿಗರ ಬಹು ವರ್ಷಗಳ ಬೇಡಿಕೆ ಈಡೇರುವ ಸಾಧ್ಯತೆಯಿದೆ.
ಈ ಕುರಿತು ಅಖಿಲ ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೋವಾ ಘಟಕದ ಅಧ್ಯಕ್ಷ ಸಿದ್ಧಣ್ಣ ಮೇಟಿ ಪ್ರತಿಕ್ರಿಯೆ ನೀಡಿ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ತಮ್ಮ ಬಜೆಟ್‍ನಲ್ಲಿ ಘೋಷಿಸಿರುವುದಕ್ಕೆ ಗೋವಾ ಕನ್ನಡಿಗರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ. ಈ ಮೂಲಕ ಶೀಘ್ರವಾಗಿ ಗೋವಾ ಕನ್ನಡಿಗರ ಕನಸು ನನಸಾಗಲಿ ಎಂದು ಆಶಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.