ಕರ್ತವ್ಯದಲ್ಲಿ ನಿಷ್ಕಾಳಜಿ ತೋರಿದರೆ ಸಸ್ಪೆಂಡ್‌

Team Udayavani, Mar 4, 2022, 5:38 PM IST

20MLA

ಮುದ್ದೇಬಿಹಾಳ: ಗ್ರಾಮೀಣ ಭಾಗದಲ್ಲಿ ಕುಡಿವ ನೀರಿನ ಸಮಸ್ಯೆ ತ್ವರಿತವಾಗಿ ಬಗೆಹರಿಸುವಲ್ಲಿ ನಿರ್ಲಕ್ಷé ತೋರಿದರೆ ಅಂಥ ಪಿಡಿಒಗಳನ್ನು ಸಸ್ಪೆಂಡ್‌ ಮಾಡಬೇಕು. ಸಮಸ್ಯೆ ಬಗೆಹರಿಸುವಲ್ಲಿ ತಾಪಂ ಇಒ ನಿಷ್ಕಾಳಜಿ ತೋರಿದರೆ ಅವರ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಎಚ್ಚರಿಕೆ ನೀಡಿದರು.

ಹಿರೇಮುರಾಳ ಗ್ರಾಮದಲ್ಲಿ ಗ್ರಾಮಸ್ಥರು ಕುಡಿವ ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದಾಗ ಗ್ರಾಪಂ ಕಟ್ಟಡ ಉದ್ಘಾಟನೆ ವೇದಿಕೆಯಲ್ಲೇ ಅವರು ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಸಮಸ್ಯೆ ಉದ್ಭವವಾದ 24 ಗಂಟೆಯಲ್ಲಿ ಪರಿಹಾರ ಕಲ್ಪಿಸಬೇಕು. ಹಣಕಾಸಿನ ಕೊರತೆ ಇದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹಾರ ಕಲ್ಪಿಸಬೇಕು. ಗ್ರಾಮೀಣ ಭಾಗದ ನೀರಿನ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುವವರು ಯಾವುದೇ ಹಂತದ ಅಧಿಕಾರಿಯಾಗಿದ್ದರೂ ನಾನು ಸಹಿಸೋಲ್ಲ ಎಂದು ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು.

ಸಮಸ್ಯೆ ಗೊತ್ತಾದ ಕೂಡಲೇ ಪರಿಹಾರಕ್ಕೆ ಮುಂದಾಗಬೇಕು. ಸಮಸ್ಯೆ ಗಂಭೀರಗೊಳ್ಳುವವರೆಗೂ ಸುಮ್ಮನಿದ್ದು ಆಮೇಲೆ ಓಡಾಡಿದರೆ ಎಲ್ಲವೂ ವ್ಯರ್ಥ. ಇನ್ಮುಂದೆ ಬೇಸಿಗೆ ಪ್ರಾರಂಭಗೊಳ್ಳಲಿದ್ದು, ಆದಷ್ಟು ಜಾಗ್ರತೆಯಿಂದ ಗ್ರಾಪಂ ಮಟ್ಟದಲ್ಲಿ ಪಿಡಿಒಗಳು, ತಾಲೂಕು ಮಟ್ಟದಲ್ಲಿ ಇಒ ಹಾಗೂ ಮತ್ತಿತರ ಅಧಿಕಾರಿಗಳು ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಈ ವೇಳೆ ವೇದಿಕೆಯಲ್ಲೇ ಪಿಡಿಒ ಪಿ.ಎಸ್‌. ಕಸನಕ್ಕಿ ಅವರನ್ನು ಕರೆಸಿದ ಶಾಸಕರು ಗ್ರಾಮಸ್ಥರ ಆರೋಪ ಅವರ ಗಮನಕ್ಕೆ ತಂದು ಸೂಕ್ತ ಪ್ರತಿಕ್ರಿಯೆ ಪಡೆದುಕೊಂಡು ಶೀಘ್ರ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.