ರಾಜೀನಾಮೆ ನೀಡಿ, ಇಲ್ಲವೇ ಅವಿಶ್ವಾಸ ಎದುರಿಸಿ: ಇಮ್ರಾನ್ಗೆ ಬಿಲಾವಲ್ ಎಚ್ಚರಿಕೆ
Team Udayavani, Mar 4, 2022, 9:45 PM IST
ಲಾಹೋರ್: ಪಾಕಿಸ್ಥಾನದ ಪ್ರಧಾನಿ ಇಮ್ರಾನ್ಖಾನ್ ಅವರು 5 ದಿನಗಳೊಳಗೆ ರಾಜೀನಾಮೆ ನೀಡಬೇಕು ಇಲ್ಲವೇ ಅವಿಶ್ವಾಸ ಮಂಡನೆಯನ್ನು ಎದುರಿಸಲು ಸಿದ್ಧರಿರಬೇಕು ಎಂದು ಪಾಕಿಸ್ಥಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಎಚ್ಚರಿಸಿದ್ದಾರೆ.
ದೇಶದಲ್ಲಿ ಕೂಡಲೇ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕು. ಪ್ರಧಾನಿ ಇಮ್ರಾನ್ ಖಾನ್ ಮುಂದೆ ಈಗ ಎರಡೇ ಆಯ್ಕೆಗಳು ಉಳಿದಿವೆ. ಒಂದೋ ಅವರು ರಾಜೀನಾಮೆ ನೀಡಬೇಕು, ಇಲ್ಲವೇ ಅವಿಶ್ವಾಸ ಮಂಡನೆಯನ್ನು ಎದುರಿಸಬೇಕು.
ಎಲ್ಲ ಪ್ರಮುಖ ಪಕ್ಷಗಳು ಅವಿಶ್ವಾಸ ಮಂಡನೆ ವಿಷಯದಲ್ಲಿ ಒಗ್ಗಟ್ಟಿನಿಂದಿವೆ. ಇದು ಪಿಪಿಪಿ ನಿಲುವಿಗೆ ಸಿಕ್ಕಿರುವ ಜಯ ಎಂದು ನಾವು ಭಾವಿಸಿದ್ದೇವೆ ಎಂದು ಅವರು ಲೋಧ್ರನ್ನ ರ್ಯಾಲಿಯೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ.
ಇಮ್ರಾನ್ ಖಾನ್ ಅವರು ಅಕ್ರಮವಾಗಿ ಆಯ್ಕೆಯಾಗಿರುವ ಪ್ರಧಾನಿಯಾಗಿದ್ದು, ಅವರು ತನ್ನ ಅಧಿಕಾರಾವಧಿಯ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.