ಬಡವರ ಅನ್ನ ಕಸಿದರೆ ಪರಾವನಗಿ ರದ್ದು: ಕುಮುದ ಶರತ್


Team Udayavani, Mar 5, 2022, 7:14 PM IST

ಬಡವರ ಅನ್ನ ಕಸಿದರೆ ಪರಾವನಗಿ ರದ್ದು:ಕುಮುದ ಶರತ್

ಪಿರಿಯಾಪಟ್ಟಣ: ಬಡವರ ಅನ್ನ ಕಸಿಯುವುದಾಗಲಿ, ತೂಕದಲ್ಲಿ ವ್ಯತ್ಯಾಸ ಹಾಗೂ ಪಡಿತರ ಪದಾರ್ಥಗಳನ್ನು ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟರೆ ಅಂತಹ ನ್ಯಾಯಬೆಲೆ ಅಂಗಡಿ ಪರಾವನಗಿಯನ್ನು ರದ್ದು ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೆಶಕಿ ಕುಮುದ ಶರತ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ಆಯೋಜಿಸಿದ್ದ ನ್ಯಾಯ ಬೆಲೆ ಅಂಗಡಿ ಮಾಲೀಕರ ಸಭೆಯಲ್ಲಿ ಮಾತನಾಡಿದರು.

ಸಮಾಜದ ಎಲ್ಲಾ ವರ್ಗದ ಜನರಿಗೂ ಆಹಾರ ಭದ್ರತೆ ಹಾಗೂ ಬಡತನ ರೇಖೆಗಿಂತ ಕೆಳಗರುವ ಕುಟುಂಬಗಳಿಗೆ ಆಸರೆಯಾಗುವ ಉದ್ದೇಶದಿಂದ ಸರ್ಕಾರ ಪಡಿತರ ವ್ಯವಸ್ತೆಯನ್ನು ಜಾರಿಗೊಳಿಸಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕರು ಎಲ್ಲಿಯೂ ದೂರ ಬಾರದ ರೀತಿಯಲ್ಲಿ ವಿತರಣೆ ಮಾಡಬೇಕು ಹಾಗೂ ಕಾರ್ಡುದಾರರೊಂದಿಗೆ ಉತ್ತಮ ಭಾಂದವ್ಯ ಇಟ್ಟುಕೊಳ್ಳಬೇಕು, ಕುಟುಂಬದ ಮುಖ್ಯಸ್ಥ ಮರಣ ಹೊಂದಿದ ಕೂಡಲೇ ತುರ್ತಾಗಿ ಇಲಾಖೆಗೆ ಮಾಹಿತಿಯನ್ನು ನೀಡಿ, ಮನೆಯ ಹಿರಿಯ ಮಹಿಳೆಯನ್ನು ಕುಟುಂಬದ ಮುಖ್ಯಸ್ಥರನ್ನಾಗಿ ಪಡಿತರ ಚೀಟಿಯಲ್ಲಿ ನಮೂದು ಮಾಡಬೇಕು. ಕುಟುಂಬದ ಸದಸ್ಯರು ಹೆಸರು ಕೈ ಬಿಟ್ಟು ಹೋಗಿದ್ದರೆ ಕೂಡಲೇ ಅದನ್ನು ಕೇಂದ್ರ ಕಚೇರಿಗೆ ತಿಳಿಸಿ ಹೆಸರನ್ನು ಮರು ನೇಮಕ ಮಾಡಲು ತಿಳಿಸಬೇಕು. ಪಡಿತರ ವಿತರಣ ವಿಷಯವಾಗಿ ದೂರುಗಳು ಮತ್ತು ಆರೋಪಗಳು ಬಾರದ ರೀತಿಯಲ್ಲಿ ಎಚ್ಚರ ವಹಿಸಬೇಕು, ಬಿಪಿಎಲ್ ಕಾರ್ಡುದಾರರು ಅಂತ್ಯೋದಯಕ್ಕೆ ಕಾರ್ಡಾಗಿ ಕನ್ವರ್ಟ್ ಮಾಡಿದ್ದರೆ ಅಂತರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು, ಪಡಿತರ ಚೀಟಿಯಲ್ಲಿ ಅನರ್ಹರು ಹಾಗೂ ಸರ್ಕಾರಿ ನೌಕರರು ಸೇರಲ್ಪಟ್ಟಿದ್ದರೆ ಅವರ ಬಗ್ಗೆ ಮಾಹಿತಿ ನೀಡಬೇಕು. ನಿಗದಿತ ಸಮಯಕ್ಕೆ ಪಡಿತರ ಸಾಮಾಗ್ರಿಗಳನ್ನು ವಿತರಣೆ ಮಾಡಬೇಕು. ಮುಂದಿನ ಏಪ್ರಿಲ್ ತಿಂಗಳಿನಿಂದ ಪಡಿತರ ವಿತರಣೆಯಲ್ಲಿ ಗೋಧಿ ನೀಡುವ ಬದಲಾಗಿ ಪ್ರತಿ ಸದಸ್ಯರಿಗೆ  6 ಕೆ.ಜಿ.ಅಕ್ಕಿ ನೀಡಲಾಗುವುದು ಎಂದರು.

ತಹಶೀಲ್ದಾರ್ ಚಂದ್ರಮೌಳಿ ಮಾತನಾಡಿ ಒನ್ ನೇಷನ್ ಒನ್ ರೇಷನ್  ಮೂಲಕ ಕಾರ್ಡುದಾರರಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ತಾಲ್ಲೂಕಿನಲ್ಲಿ ಯಾವುದೇ ಗೊಂದಲ ಘರ್ಷಣೆಗೆ ಅವಕಾಶ ನೀಡದೆ, ಪಡಿತರ ಆಹಾರ ಸಾಮಾಗ್ರಿಗಳನ್ನು ನಿಗಿದತ ಸಮಯಕ್ಕೆ ವಿತರಣೆ ಮಾಡಲಾಗುತ್ತಿದೆ ಈ ವಿಷಯವಾಗಿ ತಾಲ್ಲೂಕಿನಲ್ಲಿ ಈ ವರೆಗೂ ಯಾವುದೇ ದೂರುಗಳು ಬಂದಿಲ್ಲ, ನಾನು ರಾಜ್ಯದ ನಾನಾ ತಾಲೂಕುಗಳಲ್ಲಿ ಕೆಲಸ ನಿರ್ವಹಸಿದ್ದು, ಪಿರಿಯಾಪಟ್ಟಣದಲ್ಲಿ ಗ್ರಾಹಕರಿಗೆ ವಿಳಂಬ ಧೋರಣೆ ತೋರದೆ ಸರ್ಕಾರದ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕ ಸಣ್ಣಸ್ವಾಮಿ, ಮಂಜುನಾಥ್, ಸಂದೀಪ್, ಪಿರಿಯಾಪಟ್ಟಣ ತಾಲ್ಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಲಕ್ಷ್ಮಣೇಗೌಡ ಕಾರ್ಯದರ್ಶಿ ಜನಾರ್ಧನ್, ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಜರಿದ್ದದರು.

05ಪಿವೈಪಿ01:ಪಟ್ಟಣದ ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ಆಯೋಜಿಸಿದ್ದ ನ್ಯಾಯ ಬೆಲೆಅಂಗಡಿ ಮಾಲೀಕರ ಸಭೆಯಲ್ಲಿ ಇಲಾಖೆಯ ಜಂಟಿ ನಿರ್ದೆಶಕಿ ಕುಮುದ ಶರತ್ ಮಾತನಾಡಿದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.