ಉಕ್ರೇನಿನ ಬಂದರಿನಲ್ಲಿ ಸಿಲುಕಿದ್ದಾರೆ 21 ಭಾರತೀಯ ನಾವಿಕರು
Team Udayavani, Mar 6, 2022, 7:20 AM IST
ಮುಂಬೈ: ಯುದ್ಧಪೀಡಿತ ಉಕ್ರೇನಿನ ಬಂದರು ಪ್ರದೇಶವಾದ ಮೈಕೊಲೈವ್‌ನಲ್ಲಿ ಭಾರತದ 21 ಮಂದಿ ಹಡಗು ಸಿಬ್ಬಂದಿ ಸಿಲುಕಿಕೊಂಡಿದ್ದಾರೆ. ಆದರೆ ಅಷ್ಟೂ ಮಂದಿ ಸುರಕ್ಷಿತವಾಗಿದ್ದಾರೆಂದು ಎಂವಿ ಮೇರಿಟೈಮ್ ನೌಕಾ ಸಂಸ್ಥೆ ಹೇಳಿದೆ.
ಆದರೂ ಸಾಧ್ಯವಾದಷ್ಟು ಬೇಗ ಈ ನೆಲೆಯಿಂದ ಹೊರಡಲು ಸಾಧ್ಯವಾಗದಿದ್ದರೆ, ಪರಿಸ್ಥಿತಿ ಬಿಗಡಾಯಿಸಬಹುದು ಎಂಬ ಆತಂಕವಂತೂ ಇದೆ. ಬರೀ ಮೇರಿಟೈಮ್‌ನ ಹಡಗು ಮಾತ್ರವಲ್ಲ, ಇತರೆ 24 ಹಡಗುಗಳು ಅತಂತ್ರಸ್ಥಿತಿಯಲ್ಲಿ ಮೈಕೊಲೈವ್ ಬಂದರಿನಲ್ಲಿ ಸಿಲುಕಿಕೊಂಡಿವೆ.
ಅದರಲ್ಲೂ ಭಾರತೀಯ ಸಿಬ್ಬಂದಿ ಇದ್ದಾರೆ. ಸದ್ಯದಲ್ಲೇ ಈ ಪ್ರದೇಶಕ್ಕೆ ರಷ್ಯಾ ಸೇನೆ ಬರುವ ಸಾಧ್ಯತೆಯಿದೆ, ಆಗ ಒಂದೆರಡು ಹಡಗುಗಳಿಗಾದರೂ ಹೊರಡಲು ಅನುಮತಿ ನೀಡಿದರೆ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಮೇರಿಟೈಮ್ ಸಿಇಒ ಸಂಜಯ್ ಪ್ರಶರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.