ಉಕ್ರೇನ್-ರಷ್ಯಾ ಸಂಘರ್ಷ 10ನೇ ದಿನ; ನಗರಗಳ ವ್ಯಥೆ


Team Udayavani, Mar 6, 2022, 8:05 AM IST

ಉಕ್ರೇನ್-ರಷ್ಯಾ ಸಂಘರ್ಷ 10ನೇ ದಿನ; ನಗರಗಳ ವ್ಯಥೆ

ಖೆರ್ಸಾನ್‌
ಗುರುವಾರವೇ ಈ ನಗರ ರಷ್ಯಾ ಸುಪರ್ದಿಗೆ ಬಂದಿದೆ. ರಷ್ಯಾದ ಆಕ್ರಮಣವನ್ನು ಖಂಡಿಸಿ ಶನಿವಾರ ಉಕ್ರೇನ್‌ ನಾಗರಿಕರು ಪ್ರತಿಭಟನೆಗೆ ಮುಂದಾಗಿದ್ದು, ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅವರನ್ನು ಚದುರಿಸಲಾಗಿದೆ. ಇದು ಕಪ್ಪು ಸಮುದ್ರದಲ್ಲಿರುವ ಬಂದರು ನಗರಿಯಾಗಿದ್ದು, ಈಗ ರಷ್ಯಾ ಹಿಡಿತಕ್ಕೆ ಬಂದಿರುವುದು ಉಕ್ರೇನ್‌ಗಾದ ದೊಡ್ಡ ಹಿನ್ನಡೆ.

ಕೀವ್‌
10ನೇ ದಿನ ಕೀವ್‌ನಲ್ಲಿ ಕಾಳಗ ಮುಂದುವರಿದಿದೆ. ಶುಕ್ರವಾರ ರಾತ್ರಿಪೂರ್ತಿ ಶೆಲ್‌ಗ‌ಳು ಅಪ್ಪಳಿಸಿವೆ. ಉತ್ತರ ಭಾಗದಿಂದ 64 ಕಿ.ಮೀ.ನುದ್ದಕ್ಕೂ ದಂಡೆತ್ತಿ ಬರುತ್ತಿರುವ ರಷ್ಯಾ ಪಡೆ ಕೀವ್‌ ಸಮೀಪಿಸುತ್ತಿದ್ದು, ರಾಜಧಾನಿಯೂ ರಷ್ಯಾ ವಶವಾಗಲಿದೆ. ಕೀವ್‌ನ ಗ್ರಾಮಕ್ಕೆ ನಡೆದ ವೈಮಾನಿಕ ದಾಳಿಯಲ್ಲಿ 6 ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ.

ಮರಿಯುಪೋಲ್‌
ಈ ನಗರದಲ್ಲಿ ಶನಿವಾರ ರಷ್ಯಾ 5 ಗಂಟೆಗಳ ಕದನ ವಿರಾಮ ಘೋಷಿಸಿತ್ತು. ಈ ಅವಧಿಯಲ್ಲಿ ನಾಗರಿಕರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಸಿದ್ಧರಾಗಿದ್ದರು. ಅಷ್ಟರಲ್ಲಿ, ಪುತಿನ್‌ ಸೈನಿಕರು ಕದನ ವಿರಾಮ ಉಲ್ಲಂ ಸಿ ಗುಂಡಿನ ದಾಳಿ ಆರಂಭಿಸಿದ್ದು, ನಾಗರಿಕರನ್ನು ಗೊಂದಲಕ್ಕೀಡುಮಾಡಿದೆ.

ಸುಮಿ
ಶನಿವಾರ ಬೆಳಗ್ಗೆ ಸುಮಿಯಲ್ಲಿ ರಷ್ಯಾ ಮತ್ತು ಉಕ್ರೇನ್‌ ಸೈನಿಕರ ನಡುವೆ ದೊಡ್ಡ ಮಟ್ಟದ ಸಂಘರ್ಷ ಏರ್ಪಟ್ಟಿದೆ. ನಿರಂತರ ಶೆಲ್‌, ರಾಕೆಟ್‌ ದಾಳಿಗಳು ನಡೆದಿವೆ. ಇದೇ ನಗರದ ಬಂಕರ್‌ಗಳಲ್ಲಿ ನೂರಾರು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ.

ಖಾರ್ಕಿವ್‌
ಉಕ್ರೇನ್‌ನ 2ನೇ ದೊಡ್ಡ ನಗರ ಖಾರ್ಕಿವ್‌ ಮೇಲೆ ಕಣ್ಣಿಟ್ಟಿರುವ ರಷ್ಯಾ, ಸತತವಾಗಿ ನಗರವನ್ನು ವಶಕ್ಕೆ ಪಡೆಯಲು ಯತ್ನಿಸಿ ವಿಫ‌ಲವಾಗುತ್ತಿದೆ. ಶುಕ್ರವಾರ ರಾತ್ರಿ ಬಾಂಬುಗಳ ಮಳೆಯೇ ಸುರಿದಿದ್ದು, 34 ನಾಗರಿಕರು ಮೃತಪಟ್ಟಿದ್ದಾರೆ. ರಷ್ಯಾ ದಾಳಿಯಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿಯೂ ನಷ್ಟವಾಗಿದೆ.

ಒಡೆಸ್ಸಾ
ಖೆರ್ಸಾನ್‌ ಅನ್ನು ವಶಕ್ಕೆ ಪಡೆದ ಬಳಿಕ ರಷ್ಯಾದ ಯುದ್ಧನೌಕೆಗಳು ಈಗ ಮೂರನೇ ಅತಿದೊಡ್ಡ ನಗರವಾದ ಒಡೆಸ್ಸಾದತ್ತ ಮುನ್ನುಗ್ಗಿ ಬರುತ್ತಿವೆ. ಒಡೆಸ್ಸಾದಲ್ಲಿ ಭಾರೀ ದಾಳಿ ನಡೆಯುವುದು ಖಚಿತ ಎಂದು ಅಮೆರಿಕವೂ ಎಚ್ಚರಿಸಿದೆ.

ಚೆರ್ನಿಹಿವ್‌
ಶನಿವಾರ ಇಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆದಿದ್ದು, ಬೃಹತ್‌ ಸ್ಫೋಟಕ್ಕೆ ನಾಗರಿಕರು ಬೆಚ್ಚಿಬಿದ್ದಿದ್ದಾರೆ. ಇಡೀ ನಗರವೇ ಸ್ಮಶಾನವಾಗಿದ್ದು, ಶನಿವಾರ ಬಹುತೇಕ ಮಂದಿ ಗುಳೇ ಹೋಗಿದ್ದಾರೆ. ಈ ನಗರದ ಮೇಲೆ ವೈಮಾನಿಕ ದಾಳಿಯ ಅಲರ್ಟ್‌ ಅನ್ನೂ ನೀಡಲಾಗಿದೆ.

 

ಟಾಪ್ ನ್ಯೂಸ್

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.