ಭಟ್ಕಳ: ಎನ್ಎಸ್ಎಸ್ ವಾರ್ಷಿಕ ಶಿಬಿರ ;ಕಾನೂನುಗಳ ಕುರಿತು ತಿಳುವಳಿಕೆ
Team Udayavani, Mar 6, 2022, 7:57 PM IST
ಭಟ್ಕಳ: ತಾಲೂಕಿನ ಆಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್. ವಾರ್ಷಿಕ ಶಿಬಿರದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಫವಾಜ್ ಪಿ.ಎ. ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಗಳನ್ನು ವಿವರಿಸಿದರು.
ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಡಿಯಲ್ಲಿ ದೊರೆಯುವ ಸೌಲಭ್ಯಗಳನ್ನ ಹಾಗೂ ಮಹಿಳಾ ಮತ್ತು ಮಕ್ಕಳ ರಕ್ಷಣೆಗಾಗಿಯೇ ಇರುವ ಕಾನೂನುಗಳ ಕುರಿತು ತಿಳಿವಳಿಕೆಯನ್ನು ನೀಡಿದರು. ವಿದ್ಯಾರ್ಥಿಗಳು ಕಾನೂನು ಸೇವಾ ಪ್ರಾಧಿಕಾರದ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಎನ್. ಎಸ್. ಎಸ್. ಅಧಿಕಾರಿ ವೈಶಾಲಿ ಜೆ.ಆರ್., ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಜಯರಾಮ ನಾಯ್ಕ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.