ಸ್ವದೇಶಕ್ಕೆಮರಳುವ ನಂಬಿಕೆಯೇ ಇರಲಿಲ್ಲ..
Team Udayavani, Mar 6, 2022, 10:25 PM IST
ದಾವಣಗೆರೆ: ಕರ್ನಾಟಕ ರಾಜ್ಯ ವೈಜ್ಞಾನಿಕಸಂಶೋಧನಾ ಪರಿಷತ್ತಿನಿಂದ ರಾಜ್ಯಮಟ್ಟದ ನಾಯಕತ್ವ ಕಾರ್ಯಗಾರನಗರದಲ್ಲಿ ನಡೆಯಿತು.ಕಾರ್ಯಾಗಾರ ಉದ್ಘಾಟಿಸಿಮಾತನಾಡಿದ ಶ್ರೀ ಬಸವಪ್ರಭುಸ್ವಾಮೀಜಿ, ಭೌತಿಕವಾದ ದೀಪ ಎಣ್ಣೆ, ಬತ್ತಿಇರುವ ತನಕ ಮಾತ್ರ ಉರಿಯುತ್ತದೆ .ಆದರೆ ವಿಚಾರದ ದೀಪ ಎಂದಿಗೂ ಆರಿಹೋಗುವುದಿಲ್ಲ.
ಸದಾ ಕಾಲವೂ ನಮಗೆಬೆಳಕು ನೀಡುತ್ತದೆ ಆಗ ಜೀವನವೇಪ್ರಕಾಶಮಾನವಾಗುತ್ತದೆ ಎಂದರು.ಸಮಾಜದಲ್ಲಿಂದು ವೈಚಾರಿಕ ಕ್ರಾಂತಿಯದೀಪವನ್ನು ಮೊದಲು ಹಚ್ಚಿದವರುಬುದ್ಧ , ಬಸವಣ್ಣ , ಅಂಬೇಡ್ಕರ್‌ರವರು.ಈ ತ್ರಿಮೂರ್ತಿ ಗಳು ವಿಚಾರಕ್ರಾಂತಿಯರತ್ನಗಳಾಗಿದ್ದಾರೆ.
ಅವರ ತತ್ವಗಳನ್ನುಸಂಪ್ರದಾಯವಾದಿಗಳು ಒಪ್ಪುವುದಿಲ್ಲ.ಮೌಡ್ಯತೆಯನ್ನು ಬಿತ್ತುವರಾಗಿದ್ದಾರೆ.ಹಾಗಾಗಿಯೇ ಇಂದು ಸಮಾಜದಲ್ಲಿಮೂಢನಂಬಿಕೆಗಳು ಹೆಚ್ಚಾಗಿವೆ. ಈಮೂಢನಂಬಿಕೆಗಳನ್ನು ಕಿತ್ತು ಹಾಕಿವಿಚಾರವಂತಿಕೆಯನ್ನು ಬೆಳಸಬೇಕಾಗಿದೆಎಂದು ತಿಳಿಸಿದರು. ಹುಲಿಕಲ್‌ನಟರಾಜ್, ನೌಕರರ ಸಂಘದಜಿಲ್ಲಾಧ್ಯಕ್ಷ ಪಾಲಾಕ್ಷಿ, ಪರಿಷತ್‌ನಪದಾಧಿಕಾರಿಗಳು, ಸದಸ್ಯರು ಈಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.