ಕೇಕ್ ಆಕೃತಿ ರಚನೆಯಲ್ಲಿ ದಾಖಲೆ
Team Udayavani, Mar 7, 2022, 7:35 AM IST
ಪುಣೆ: ಮಹಾರಾಷ್ಟ್ರದ ಪುಣೆಯ ಕೇಕ್ನಲ್ಲಿ ವಿಶೇಷ ಕಲಾಕೃತಿ ರಚಿಸುವ ಪ್ರಾಚಿ ಧಬಾಲ್ ದೇವ್ ಅವರು ಇತ್ತೀಚೆಗೆ ಎರಡು ವಿಶ್ವದಾಖಲೆಗಳನ್ನು ಸ್ಥಾಪಿಸಿದ್ದಾರೆ.
100 ಕೇಕ್ನಲ್ಲಿ ಮಂಜುಗಡ್ಡೆಯಂತೆ ಆಕಾರಗಳನ್ನು ರಚಿಸಿ ಅವರು “ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ದಾಖಲೆ ಸ್ಥಾಪಿಸಿದ್ದಾರೆ.
ಪ್ರಾಣಿ ಜನ್ಯ (ಹಾಲು, ಮೊಸರು, ಮಾಂಸ) ವಸ್ತುಗಳನ್ನು ಬಳಕೆ ಮಾಡದೆ ಹೆಚ್ಚಿನ ಸಂಖ್ಯೆಯಲ್ಲಿ ಕೇಕ್ ಆಕೃತಿಗಳನ್ನು ತಯಾರಿಸಿದ ಹೆಗ್ಗಳಿಕೆಯೂ ಅವರದ್ದೇ ಆಗಿದೆ.ಅವರ ಸಾಧನೆಯ ಬಗ್ಗೆ ಮಾನ್ಯತೆ ಸಿಕ್ಕಿದ್ದರ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಫೋಟೋ ಸಹಿತ ಮಾಹಿತಿ ಅಪ್ಲೋಡ್ ಮಾಡಿದ್ದಾರೆ.
ಜತೆಗೆ ತಮ್ಮ ಕಲಾಕೃತಿಗಳ ಹೊಂದಿರುವ ಅಂಶಗಳ ಬಗ್ಗೆಯೂ ವಿವರಗಳನ್ನು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.