ಉತ್ತುಂಗಕ್ಕೇರಿಸುವುದು ನಮ್ಮ ಜವಾಬ್ದಾರಿ

Team Udayavani, Mar 7, 2022, 11:04 AM IST

Untitled-1

ಮುಂಬಯಿ: ಬೃಹನ್ಮುಂಬಯಿ ಯಲ್ಲಿ ಸುಮಾರು ಆರೂವರೆ ದಶಕ ಗಳಿಂದ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಸೇವೆಗಳ ಮುಖಾಂತರ ಸೇವಾ ನಿರತ ಕರ್ನಾಟಕ ಸಂಘವು ಸ್ವಂತಿಕೆಯ ಆಸ್ತಿತ್ವ ರೂಪಿಸಿರುವುದೇ ನಮ್ಮ ಅಭಿಮಾನ ವಾಗಿದೆ. ಸಂಘದ ಚೆಂಬೂರು ಜೂನಿ ಯರ್‌ ಕಾಲೇಜ್‌, ನೈಟ್‌ ಕಾಲೇಜು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಲಾ ಕಾಲೇಜ್‌ ಮೊದಲಾದವು ನಮ್ಮಲ್ಲಿನ ಶೈಕ್ಷಣಿಕ ಸೇವೆಗೆ ಹೊಸತನ ನೀಡುತ್ತಿವೆ. ಈ ಮೂಲಕ ಈ ಸಂಸ್ಥೆಯನ್ನು ಸ್ವಂತಿಕೆಯ ಅಸ್ತಿತ್ವದೊಂದಿಗೆ ಉತ್ತುಂಗಕ್ಕೆ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ, ನ್ಯಾಯವಾದಿ ಎಚ್‌.ಕೆ. ಸುಧಾಕರ ಆರಾಟೆ ಹೇಳಿದರು.

ರವಿವಾರ ಪೂರ್ವಾಹ್ನ ಇಲ್ಲಿನ ಚೆಂಬೂರು ವಿದ್ಯಾಸಾಗರ ಸಂಕೀರ್ಣದ ಸಭಾಗೃಹದಲ್ಲಿ  ನಡೆದ ಚೆಂಬೂರು ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 66 ವರ್ಷಗಳ ಸುಧೀರ್ಘಾವಧಿಯಲ್ಲಿ  ಸೇವಾನಿರತ ಈ ಸಂಸ್ಥೆಯನ್ನು ನಮ್ಮ ಹಿರಿಯರು ಸ್ಥಾಪಿಸಿ ತುಳು – ಕನ್ನಡಿಗರೆಲ್ಲರೂ ಒಗ್ಗಟ್ಟಿನಿಂದ ಬೆಳೆಸಿದರು. ಸಮಾಜಪರ ಚಟುವಟಿಕೆ ನಡೆಸುವ ಉದ್ದೇಶದಿಂದ ಕಟ್ಟಿ ಬೆಳೆಸಿದ ಈ ಸಂಸ್ಥೆಯನ್ನು ನಾವು ಪ್ರಾಮಾಣಿಕವಾಗಿ ಮುನ್ನಡೆಸುತ್ತಿದ್ದೇವೆ. ಇಲ್ಲಿ  ನಮ್ಮವರು ನಮ್ಮ ಮಾತೃಭಾಷೆಯಲ್ಲಿಯೇ ಮಾತನಾಡಿದಾಗ ನಮ್ಮತನದ ಅರಿವು ಆಗುತ್ತದೆ ಎಂದರು.

ಉಪಾಧ್ಯಕರಾದ ಪ್ರಭಾಕರ ಬಿ. ಬೋಳಾರ್‌ ಮತ್ತು ಚಂದ್ರಕಾಂತ್‌ ಎಸ್‌. ನಾೖಕ್‌, ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ ಕೆ. ಶೆಟ್ಟಿಗಾರ್‌, ಗೌರವ ಕೋಶಾಧಿಕಾರಿ ಟಿ. ಆರ್‌. ಶೆಟ್ಟಿ, ಗೌರವ ಜತೆ ಕಾರ್ಯದರ್ಶಿ ಸುಧಾಕರ್‌ ಎಚ್‌. ಅಂಚನ್‌, ಜತೆ ಕೋಶಾಧಿಕಾರಿ ಸುಂದರ್‌ ಎನ್‌. ಕೋಟ್ಯಾನ್‌, ಕಾರ್ಯಕಾರಿ ಸಮಿತಿ ಸದಸ್ಯರಾದ ಗುಣಾಕರ್‌ ಎಸ್‌. ಹೆಗ್ಡೆ, ಯೋಗೇಶ್‌ ವಿ. ಗುಜರನ್‌, ವಿಶ್ವನಾಥ ಎಸ್‌. ಶೇಣವ, ಅರುಣ್‌ ಕುಮಾರ್‌ ಶೆಟ್ಟಿ, ಸಂದೇಶ್‌ ಡಿ. ಮಧೂರು, ಸುಂದರ್‌ ಎನ್‌. ಕೋಟ್ಯಾನ್‌, ಚಂದ್ರಶೇಖರ್‌ ಅಂಚನ್‌, ರಾಮ ಪೂಜಾರಿ, ಮೋಹನ್‌ ಎಸ್‌. ಕಾಂಚನ್‌, ಅಶೋಕ್‌ ಸಾಲ್ಯಾನ್‌, ದಯಾಸಾಗರ್‌ ಚೌಟ, ಸುಧೀರ್‌ ವಿ. ಪುತ್ರನ್‌, ಶಬರಿ ಶೆಟ್ಟಿ  ಮತ್ತು ಮಾಲತಿ ಆರ್‌. ಮೊಲಿ ಉಪಸ್ಥಿತರಿದ್ದರು.

ಕಾರ್ಯಕಾರಿ ಸಮಿತಿ ಸದಸ್ಯರುಸಹಿತ ಅನೇಕ ಸದಸ್ಯರು ಸಭೆಯಲ್ಲಿ ಭಾಗವಹಿ ಸಿದ್ದರು. ಸಭಿಕರ ಪರವಾಗಿ ಜಯ ಎ. ಶೆಟ್ಟಿ, ಗಿರೀಶ್‌ ಶ್ಯಾನ್‌ಭಾಗ್‌, ದಯಾಸಾಗರ್‌ ಚೌಟ, ರಘು ಎ. ಮೊಲಿ ಜೆರ್‌ನೊಲ್ಡ್‌ ಜೆ. ಕ್ಲೇವಿಯರ್‌, ರವಿ ಹೆಗ್ಡೆ ಮತ್ತಿತರು ಮಾತನಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಆರಂಭದಲ್ಲಿ ಪದಾಧಿಕಾರಿ ಗಳು ಶ್ರೀ ಗಣಪತಿ, ಸರಸ್ವತಿ ದೇವಿಗೆ ಪೂಜೆ ನೆರೆವೇರಿಸಿದರು. ಚೈತನ್ಯಾ ಶೆಟ್ಟಿ, ಹೇಮಲತಾ ಗೌಡ, ರಮ್ಯಾ ಪೂಜಾರಿ ಪಾರ್ಥನೆಗೈದರು. ಟಿ. ಆರ್‌. ಶೆಟ್ಟಿ  ಗತ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ದೇವದಾಸ್‌ ಕೆ. ಶೆಟ್ಟಿಗಾರ್‌ ಗತ ಮಹಾ ಸಭೆಯ ವರದಿ ವಾಚಿಸಿ, ವಂದಿಸಿದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.