ಯಾವುದೇ ನೋಟಿಸ್ ನೀಡದೆ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ
land clearance by authorities without notice
Team Udayavani, Mar 7, 2022, 2:37 PM IST
ಕಳೆದ ಹತ್ತಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಜಮೀನನ್ನು ಯಾವುದೇ ನೋಟಿಸ್ ನೀಡದೆ ಏಕಾಏಕಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೃಷಿ ಭೂಮಿಯನ್ನು ತೆರವುಗೊಳಿಸಿದ ಘಟನೆ ಗುಬ್ಬಿ ತಾಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ಭಾನುವಾರ ನಡೆದಿದೆ.