ವಿದ್ಯುತ್ ಚಾಲಿತ ವಾಹನ: ರೀಚಾರ್ಜ್ ಕೇಂದ್ರಗಳ ಸ್ಥಾಪನೆ: ಸುನಿಲ್
Team Udayavani, Mar 8, 2022, 6:45 AM IST
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇ ಜನ ನೀಡಲು ರಾಜ್ಯಾದ್ಯಂತ ಒಂದು ಸಾವಿರ ರೀಚಾರ್ಜ್ ಕೇಂದ್ರಗಳನ್ನು ಸ್ಥಾಪಿ ಸಲು ಸರಕಾರ ಮುಂದಾಗಿದ್ದು, ಈ ಪೈಕಿ 646 ಕಡೆ ಜಾಗಗಳನ್ನು ಗುರುತಿಸಿ ಅಳವಡಿಕೆ ಕಾರ್ಯ ನಡೆದಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಮುನಿರಾಜು ಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರೀಚಾರ್ಜ್ ಸ್ಟೇಷನ್‌ಗಳಿಗೆ ಗುರುತಿಸಿ ರುವ 646 ಜಾಗಗಳು ಮುಖ್ಯವಾಗಿ ಎಲ್ಲ ಜಿಲ್ಲಾ ಕೇಂದ್ರ ಗಳು, ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಮತ್ತು ಪ್ರವಾಸಿ ತಾಣಗಳಲ್ಲಿ ಬರುತ್ತವೆ. ಇದರಲ್ಲಿ ಬೆಂಗಳೂರಿನಲ್ಲೇ 130 ಇದ್ದು, ಈಗಾಗಲೇ ಅಳವಡಿಕೆ ಕಾರ್ಯ ಪೂರ್ಣಗೊಂಡು ಸೇವೆಗೆ ಲಭ್ಯವಾಗಿವೆ ಎಂದರು.
ವಿದ್ಯುತ್ ಚಾಲಿತ ವಾಹನಗಳ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅದನ್ನು ಖರೀದಿಸುವ ವರ ಸಂಖ್ಯೆ ಕಡಿಮೆಯಾಗುತ್ತಿದೆ. ಕಂಪೆನಿಗಳು ದರ ಕಡಿಮೆ ಮಾಡಿದರೆ, ಹೆಚ್ಚು ಜನರು ವಿದ್ಯುತ್ ಚಾಲಿತ ವಾಹನಗಳನ್ನು ಖರೀದಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ ಅವರು, ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳ ಬಳಕೆ, ಸವಾಲುಗಳ ಕುರಿತು ಕಂಪೆನಿಗಳ ಜತೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಇದೇ ವಿಷಯವನ್ನು ಅಲ್ಲಿಯೂ ತಿಳಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.