ಉಕ್ರೇನ್‌ನ ರಣರಂಗದಲ್ಲಿ ಅರಳಿದ ಅನುಬಂಧ


Team Udayavani, Mar 8, 2022, 8:05 AM IST

ಉಕ್ರೇನ್‌ನ ರಣರಂಗದಲ್ಲಿ ಅರಳಿದ ಅನುಬಂಧ

ಉಕ್ರೇನ್‌ನ ರಣರಂಗದಲ್ಲಿ ಮದುವೆಯೊಂದು ನಡೆದಿದೆ! ಉಕ್ರೇನ್‌ನ 112ನೇ ಬ್ರಿಗೇಡ್‌ ಪಡೆಯ ಲೆಸ್ಯಾ ಹಾಗೂ ವಲೆರಿಟಿ ಎಂಬ ಯೋಧರಿಬ್ಬರು ಪ್ರೇಮಿಗಳು.

ಇತ್ತೀಚೆಗೆ ಮದುವೆಗಾಗಿ ಸಿದ್ಧತೆ ನಡೆಸಿದ್ದ ಅವರಿಗೆ ಯುದ್ಧ ಅಡ್ಡಿಯಾಗಿ ಪರಿಣಮಿಸಿತ್ತು. ಮದುವೆ ಆಸೆಯನ್ನು ಕೈಬಿಟ್ಟು ಇವರಿಬ್ಬರೂ ಕರ್ತವ್ಯಕ್ಕೆ ಮುಂದಾಗಿದ್ದರು.

ಯುದ್ಧ ಬೇಗನೇ ಮುಗಿಯದ ಕಾರಣ, ಈಗ ಉಕ್ರೇನ್‌ನ ಒಡೆಸ್ಸಾದಲ್ಲಿರುವ ಸೇನಾ ಶಿಬಿರದಲ್ಲಿ ಚರ್ಚ್‌ನ ಫಾದರ್‌ ಮುಂದಾಳತ್ವದಲ್ಲಿ ವಿವಾಹವಾಗಿದ್ದಾರೆ. ಇವರ ವಿವಾಹದ ಫೋಟೋಗಳನ್ನು ಕೀವ್‌ಪೋಸ್ಟ್‌ ಎಂಬ ಟ್ವಿಟರ್‌ ಹ್ಯಾಂಡಲ್‌ನಿಂದ ಶೇರ್‌ ಮಾಡಲಾಗಿದೆ.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Sheik Hasina

Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.