![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Mar 8, 2022, 7:15 AM IST
“ದಯವಿಟ್ಟು, ಉಕ್ರೇನ್‌ನಲ್ಲಿ ಹಾರಾಟ ನಿಷೇಧ ವಲಯವನ್ನು ಘೋಷಿಸಿ. ನಮ್ಮ ಮಕ್ಕಳನ್ನು ಉಳಿಸಿ. ಇಂದು ನೀವು ನಮ್ಮ ಮಕ್ಕಳ ಜೀವ ಕಾಪಾಡಿದರೆ, ನಾಳೆ ನಿಮ್ಮ ಮಕ್ಕಳೂ ಉಳಿಯುತ್ತಾರೆ.’
ಇದು ನ್ಯಾಟೋ ಪಡೆಗಳಿಗೆ ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್‌ಸ್ಕಿ ಅವರ ಪತ್ನಿ ಒಲೆನಾ ಝೆಲೆನ್‌ಸ್ಕಿ ಮಾಡಿರುವ ಮನವಿ. ಸೋಮವಾರ ವಿಡಿಯೋ ಮೂಲಕ ಮಾತನಾಡಿರುವ ಒಲೆನಾ, “ಪುತಿನ್ ಪಡೆಗಳು ಉಕ್ರೇನ್ ಮೇಲೆ ಆಕ್ರಮಣಗೈದಾಗಿನಿಂದ ನಮ್ಮ ಮಕ್ಕಳನ್ನು ನಿರಂತರವಾಗಿ ಹತ್ಯೆಗೈಯ್ಯುತ್ತಿದೆ. ಫೈರಿಂಗ್ ನಿಲ್ಲಿಸಲು ಇನ್ನೆಷ್ಟು ಮಕ್ಕಳು ಬಲಿಯಾಗಬೇಕು’ ಎಂದು ಪ್ರಶ್ನಿಸಿದ್ದಾರೆ.
ಈಗಾಗಲೇ ನಮ್ಮ ದೇಶದಲ್ಲಿ 38 ಮಕ್ಕಳನ್ನು ಕೊಲ್ಲಲಾಗಿದೆ ಎಂದಿರುವ ಒಲೆನಾ, “ಪುತಿನ್‌ನ ಸೇನೆಯು ಕಂದಮ್ಮಗಳನ್ನು ಮಾರಣಹೋಮ ಮಾಡುತ್ತಿರುವ ಘೋರ ಸತ್ಯವನ್ನು ಜಗತ್ತಿಗೆ ತೋರಿಸಿ’ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.