ಸಾಗರ: ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘನೆ; ಪ್ರಕರಣ ದಾಖಲು
Team Udayavani, Mar 8, 2022, 11:42 AM IST
ಸಾಂದರ್ಭಿಕ ಚಿತ್ರ
ಸಾಗರ: ತಾಲೂಕಿನ ಆವಿನಹಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಶಾಲೆ ಕಟ್ಟಡದ ನಿರ್ಮಾಣ ಕಾಮಗಾರಿಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಂಡ ಆರೋಪದ ಮೇರೆಗೆ ಬೆಂಗಳೂರಿನ ರಾಮಕೃಷ್ಣ ಇನ್‌ಫ್ರಾಸ್ಟ್ರಕ್ಚರ್ ಸಂಸ್ಥೆಯ ವ್ಯವಸ್ಥಾಪಕ ಬಲರಾಮ ರೆಡ್ಡಿ ಅವರ ಮೇಲೆ ಸೋಮವಾರ ಪ್ರಕರಣ ದಾಖಲಾಗಿದೆ.
ಕಟ್ಟಡ ಕಾಮಗಾರಿ ಕೆಲಸಕ್ಕೆ ಛತ್ತೀಸ್‌ಗಢದಿಂದ 19 ಕಾರ್ಮಿಕರನ್ನು ಕರೆಸಿದ್ದು, ಈ ಪೈಕಿ ನಾಲ್ವರು ಬಾಲ ಕಾರ್ಮಿಕರು ಎಂದು ಪತ್ತೆಯಾಗಿದೆ. ಶಿವಮೊಗ್ಗದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕ ಇಲಾಖೆ ಅಧಿಕಾರಿ ಶಿಲ್ಪಾ ಅವರು ನೀಡಿರುವ ದೂರಿನ ಆಧಾರದ ಮೇರೆಗೆ ಬಾಲಕಾರ್ಮಿಕ ಕಾಯ್ದೆ ಉಲ್ಲಂಘನೆಯ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.