ಒಳಚರಂಡಿ ಕಾಮಗಾರಿ ಮುಗಿದಿದ್ರೂ ತೆರವಾಗದ ಅವಶೇಷ


Team Udayavani, Mar 8, 2022, 2:55 PM IST

ಒಳಚರಂಡಿ ಕಾಮಗಾರಿ ಮುಗಿದಿದ್ರೂ ತೆರವಾಗದ ಅವಶೇಷ

ರಾಮನಗರ: ನಗರ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆಯ ಭಾಗವಾಗಿ ರಸ್ತೆ ಮಧ್ಯ ಇರುವಮ್ಯಾನ್‌ಹೋಲ್‌ ದುರಸ್ತಿ ಕಾರ್ಯ ನಡೆಯುತ್ತಿದ್ದು,ಕಾಮಗಾರಿ ಮುಗಿದು ದಿನ ಕಳೆದರೂ ಕಿತ್ತು ಹಾಕಿರುವ ಅವಶೇಷಗಳನ್ನು ತೆರವುಗೊಳಿಸದಿರುವುದರಿಂದ ವಾಹನ ಸಂಚಾರಕ್ಕೆ, ಪಾದಚಾರಿಗಳಿಗೆ ಸಮಸ್ಯೆಯಾಗಿದೆ.

ಒಳಚರಂಡಿಯ ಮ್ಯಾನ್‌ಹೋಲ್‌ಗ‌ಳನ್ನು ರಸ್ತೆಯ ಎತ್ತರಕ್ಕೆ ಏರಿಸುವ ಕಾಮಗಾರಿಯನ್ನು ಒಳಚರಂಡಿ ಮಂಡಳಿ ಆರಂಭಿಸಿದೆ. ನಗರ ವ್ಯಾಪ್ತಿಯಲ್ಲಿ 24×7 ಕುಡಿಯುವ ನೀರಿನ ಸರಬರಾಜಿಗೆ ನೂತನವಾಗಿ ಪೈಪ್‌ಲೈನ್‌ ಅಳವಡಿಸುವ ಕಾರ್ಯಕೂಡ ಪ್ರಗತಿಯಲ್ಲಿದೆ. ಬಹುತೇಕ ರಸ್ತೆಗಳನ್ನುಅಗೆಯಲಾಗಿದೆ. ಪೈಪ್‌ಲೈನ್‌ ಕಾಮಗಾರಿಯಿಂದಾಗಿ ಹದಗೆಟ್ಟ ರಸ್ತೆಗಳನ್ನು ಸಹಿಸಿಕೊಂಡಿರುವ ನಾಗರಿಕರು ಇದೀಗ ಮ್ಯಾನ್‌ ಹೋಲ್‌ ಕಾಮಗಾರಿಯಿಂದಾಗಿ ಹೈರಾಣಾಗಿದ್ದಾರೆ.

ಅಭಿವೃದ್ಧಿ ಕಾಮಗಾರಿಗೆ ಆಕ್ಷೇಪವಿಲ್ಲ, ಆದರೆ, ವಾರಕ್ಕೊಮ್ಮೆ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜು ಆಗುತ್ತಿದೆ. 24×7 ವ್ಯವಸ್ಥೆ ಜಾರಿಯಾದರೆ ನೀರಿನ ಸಮಸ್ಯೆ ನೀಗಲಿದೆ ಎಂಬ ಕಾರಣಕ್ಕೆ ನಾಗರಿಕರು ಹದಗೆಟ್ಟ ರಸ್ತೆಗಳನ್ನು ಸಹಿಸಿಕೊಂಡಿದ್ದಾರೆ. ಇದೀಗ ಒಳಚರಂಡಿ ವ್ಯವಸ್ಥೆಯ ಸುಧಾರಣೆಗೆ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಜನತೆಯ ಆಕ್ಷೇಪವಿಲ್ಲ. ಆದರೆ, ಕಾಮಗಾರಿ ಪೂರ್ಣಗೊಂಡು ದಿನಗಳು ಕಳೆದರೂ ಅವಶೇಷಗಳನ್ನುತೆರವುಗೊಳಿಸದಿರುವ ಬಗ್ಗೆ ನಗರದ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇರೋದೆ ಒಬ್ಬರು ಎಂಜಿನಿಯರ್‌: ಮ್ಯಾನ್‌ ಹೋಲ್‌ಗ‌ಳನ್ನು ರಸ್ತೆಯ ಎತ್ತರಕ್ಕೆ ಏರಿಸುವ ಕಾಮಗಾರಿ ತೀರಾ ಅಗತ್ಯವಿತ್ತು. ಹೀಗಾಗಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ನಗರಸಭೆಯ ಸದಸ್ಯರು ತಿಳಿಸಿದ್ದಾರೆ. ಕಾಮಗಾರಿಯನ್ನು ಪರಿಶೀಲಿಸಿ ಎಂಜಿನಿಯರ್‌  ಮಾತ್ರ ಗುತ್ತಿಗೆದಾರನಿಗೆ ಹಣ ಪಾವತಿಯಾಗಲಿದೆ. ಆದರೆ, ಈ ವ್ಯವಸ್ಥೆಯ ಪರಿಶೀಲನೆಗೆಇರೋದು ಒಬ್ಬರೇ ಎಂಜಿನಿಯರ್‌. ಹೀಗಾಗಿ ಅವಶೇಷಗಳ ತೆರವು ವಿಳಂಬವಾಗುತ್ತಿರಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.

ಅನಾಹುತವಾಗುವ ಮುನ್ನ ತೆರವು ಮಾಡಿ : ರಸ್ತೆ ಮಧ್ಯೆ ಇರುವ ಮ್ಯಾನ್‌ಹೋಲ್‌ಗ‌ಳ ಕಾಮಗಾರಿಯ ಅವಶೇಷಗಳಿಂದಾ ಗಿವಾಹನ ಸಂಚಾರಕ್ಕೆ ಮತ್ತು  . ಕಲ್ಲು, ಮಣ್ಣುರಸ್ತೆಯಲ್ಲಿ ಹರಡಿಕೊಂಡಿರುವುದರಿಂದ ದ್ವಿಚಕ್ರ ವಾಹನಗಳು ಆಯ ತಪ್ಪಿ ರಸ್ತೆ ಗುರುಳಿರುವ ಘಟನೆಗಳು ನಡೆದಿವೆ. ಇನ್ನೂ ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನಅಧಿಕಾರಿಗಳು ಎಚ್ಚೆತ್ತು ಕೊಂಡು ಜನರಹಿತ ದೃಷ್ಟಿಯಿಂದ ಶೀಘ್ರ ಅವಶೇಷಗಳನ್ನು ತೆರವುಗೊಳಿಸಬೇಕು ಎಂದು ನಗರದ ಜನತೆ ನಗರಸಭೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಮ್ಯಾನ್‌ಹೋಲ್‌ ಎತ್ತರಿಸುವ ಕಾಮಗಾರಿ ತೀರಾ ಅಗತ್ಯವಿತ್ತು.ಸದಸ್ಯರ ಆಗ್ರಹದ ಮೇರೆಗೆ ನಗರಸಭೆಈ ಕಾಮಗಾರಿ ಕೈಗೆತ್ತಿಕೊಂಡಿದೆ.ಅವಶೇಷಗಳ ತೆರವು ವಿಳಂಬವಾಗಿರುವ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಶೀಘ್ರ ತೆರವುಗೊಳಿಸುವಂತೆ ಒತ್ತಾಯ ಹೇರಲಾಗಿದೆ. ಸೋಮಶೇಖರ್‌ (ಮಣಿ), ನಗರಸಭಾ ಸದಸ್ಯ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.