ಹುಣಸೂರು ನಗರಸಭೆ ಪೌರಾಯುಕ್ತರಾಗಿ ರವಿಕುಮಾರ್ ಅಧಿಕಾರ ಸ್ವೀಕಾರ
Team Udayavani, Mar 8, 2022, 4:33 PM IST
ಹುಣಸೂರು: ಹುಣಸೂರು ನಗರಸಭೆಯ ಪೌರಾಯುಕ್ತರಾಗಿ ಕೆ.ಪಿ.ರವಿಕುಮಾರ್ ಸೋಮವಾರದಂದು ಪ್ರಭಾರ ಪೌರಾಯುಕ್ತರಾಗಿದ್ದ ರೂಪಾರಿಂದ ಅಧಿಕಾರ ಸ್ವೀಕರಿಸಿದರು.
ಹಿಂದಿನ ಪೌರಾಯುಕ್ತ ರಮೇಶ್‌ರವರು ವರ್ಗಾವಣೆ ಹಿನ್ನೆಲೆಯಲ್ಲಿ ಕುಣಿಗಲ್ ಪುರಸಭೆಯ ಪೌರಾಯುಕ್ತರಾಗಿದ್ದ ರವಿಕುಮಾರ್‌ರನ್ನು ಸರಕಾರ ಹುಣಸೂರಿಗೆ ವರ್ಗಾಯಿಸಿದೆ. ಈ ಹಿಂದೆ ಇದೇ ನಗರಸಭೆಯಲ್ಲಿ ಪರಿಸರ ಇಂಜಿನಿಯರ್ ಆಗಿ 2012-19ರವರೆಗೆ ಕಾರ್ಯನಿರ್ವಹಿಸಿದ್ದ ಇವರು, ಕೆ.ಆರ್.ನಗರ ಪುರಸಭೆಯಲ್ಲಿ ಪರಿಸರ ಇಂಜಿನಿಯರ್ ಆಗಿದ್ದ ಇವರು ನಂತರ ಕುಣಿಗಲ್‌ನಲ್ಲಿ ಪೌರಾಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.
ಈ ವೇಳೆ ನಗರಸಭೆ ಅಧ್ಯಕ್ಷೆ ಸೌರಭಸಿದ್ದರಾಜು, ಉಪಾಧ್ಯಕ್ಷ ದೇವನಾಯಕ, ಸದಸ್ಯರಾದ ರಮೇಶ್, ಸ್ವಾಮಿಗೌಡ, ಕೃಷ್ಣರಾಜಗುಪ್ತ, ವಿವೇಕಾನಂದ, ಔಟ್ ರಿಚ್‌ನ ಜಗದೀಶ್ ಹಾಗೂ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.